Isaiah · chapter 3 · verse 6
Isaiah 3:6 in Kannada
ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
Obbanu tanna sahodaranannu tandeya maneyalli hidi du -- ninage vastravide, nammannu aaluvavanaagu mattu ee haalaada pattanavu ninna kaikelagirali endu helalu
Isaiah 3:6 in English
- King James Version (KJV)
- When a man shall take hold of his brother of the house of his father, [saying], Thou hast clothing, be thou our ruler, and [let] this ruin [be] under thy hand:
- World English Bible (WEB)
- Indeed a man shall take hold of his brother in the house of his father, saying, “You have clothing, you be our ruler, and let this ruin be under your hand.”
- American Standard Version (ASV)
- When a man shall take hold of his brother in the house of his father, [saying], Thou hast clothing, be thou our ruler, and let this ruin be under thy hand;
- Bible in Basic English (BBE)
- When one man puts his hand on another in his father's house, and says, You have clothing, be our ruler and be responsible for us in our sad condition:
- Darby Translation (DBY)
- When a man shall take hold of his brother, in his father's house, [and shall say:] Thou hast clothing; be our chief, and let this ruin be under thy hand;
- Webster's Bible (WBS)
- When a man shall take hold of his brother of the house of his father, [saying] , Thou hast clothing, be thou our ruler, and [let] this ruin [be] under thy hand:
- Young's Literal Translation (YLT)
- When one layeth hold on his brother, [Of] the house of his father, [by] the garment, 'Come, a ruler thou art to us, And this ruin [is] under thy hand.'
Read in context
- 4ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು.
- 5ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
- 6ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
- 7ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು.
- 8ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
Cross references
- Isaiah 4:1 ಯೆಶಾಯ 4:1ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
- John 6:15 ಯೋಹಾನನು 6:15ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
- Judges 11:6–8 ನ್ಯಾಯಸ್ಥಾಪಕರು 11:6–8ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು. ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು. ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.