Skip to content
ThuthiThuthiThuthi
Isaiah · chapter 3 · verse 7

Isaiah 3:7 in Kannada

ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು.

Aa dinadalli avanu aaneyittu --naanu upashamana maaduvavanaaguvadilla, nanna maneyalli annavaagali vastravaagali illa; nannannu prajaadhipatiyannaagi maadabediri andanu.

Isaiah 3:7 in English

King James Version (KJV)
In that day shall he swear, saying, I will not be an healer; for in my house [is] neither bread nor clothing: make me not a ruler of the people.
World English Bible (WEB)
In that day he will cry out, saying, “I will not be a healer; for in my house is neither bread nor clothing. You shall not make me ruler of the people.”
American Standard Version (ASV)
in that day shall he lift up [his voice], saying, I will not be a healer; for in my house is neither bread nor clothing: ye shall not make me ruler of the people.
Bible in Basic English (BBE)
Then he will say with an oath, I will not be a helper, for in my house there is no bread or clothing: I will not let you make me a ruler of the people.
Darby Translation (DBY)
he will lift up [his hand] in that day, saying, I cannot be a healer, and in my house there is neither bread nor clothing; ye shall not make me a chief of the people.
Webster's Bible (WBS)
In that day shall he swear, saying, I will not be a healer; for in my house [is] neither bread nor clothing: make me not a ruler of the people.
Young's Literal Translation (YLT)
He lifteth up, in that day, saying: 'I am not a binder up, And in my house is neither bread nor garment, Ye do not make me a ruler of the people.'

Read in context

  1. 5ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
  2. 6ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
  3. 7ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು.
  4. 8ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
  5. 9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
Read all of Isaiah 3

Cross references

Original words (Hebrew)

Isaiah 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.