Skip to content
ThuthiThuthiThuthi
Isaiah · chapter 3 · verse 8

Isaiah 3:8 in Kannada

ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.

Yeroosalemu haalaagide, yehoo davu bidduhogide, aadadarinda avara nadenudi galu kartanige viruddhavaagi aatana prabhaavada drushti yannu keralisuttavallave.

Isaiah 3:8 in English

King James Version (KJV)
For Jerusalem is ruined, and Judah is fallen: because their tongue and their doings [are] against the LORD, to provoke the eyes of his glory.
World English Bible (WEB)
For Jerusalem is ruined, and Judah is fallen; because their tongue and their doings are against the LORD, to provoke the eyes of his glory.
American Standard Version (ASV)
For Jerusalem is ruined, and Judah is fallen; because their tongue and their doings are against Jehovah, to provoke the eyes of his glory.
Bible in Basic English (BBE)
For Jerusalem has become feeble, and destruction has come on Judah, because their words and their acts are against the Lord, moving the eyes of his glory to wrath.
Darby Translation (DBY)
For Jerusalem stumbleth and Judah falleth, because their tongue and their doings are against Jehovah, to provoke the eyes of his glory.
Webster's Bible (WBS)
For Jerusalem is ruined, and Judah is fallen: because their tongue and their doings [are] against the LORD, to provoke the eyes of his glory.
Young's Literal Translation (YLT)
For stumbled hath Jerusalem, and Judah hath fallen, For their tongue and their doings [are] against Jehovah, To provoke the eyes of His glory.

Read in context

  1. 6ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
  2. 7ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು.
  3. 8ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
  4. 9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
  5. 10ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
Read all of Isaiah 3

Cross references

Original words (Hebrew)

Isaiah 3:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.