Isaiah · chapter 30 · verse 1
Isaiah 30:1 in Kannada
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
Kartanu heege annuttaane. Tirugi beeluva makkalige ayyo avaru aalochaneyannu maaduttaare, aadare nannindalla; nanna aatmapreritaraagade upaayavannu neydu paapada mele paapavannu serisikondiddaare.
Isaiah 30:1 in English
- King James Version (KJV)
- Woe to the rebellious children, saith the LORD, that take counsel, but not of me; and that cover with a covering, but not of my spirit, that they may add sin to sin:
- World English Bible (WEB)
- “Woe to the rebellious children”, says the LORD, “who take counsel, but not from me; and who make an alliance, but not with my Spirit, that they may add sin to sin;
- American Standard Version (ASV)
- Woe to the rebellious children, saith Jehovah, that take counsel, but not of me; and that make a league, but not of my Spirit, that they may add sin to sin,
- Bible in Basic English (BBE)
- Ho! uncontrolled children, says the Lord, who give effect to a purpose which is not mine, and who make an agreement, but not by my spirit, increasing their sin:
- Darby Translation (DBY)
- Woe to the rebellious children, saith Jehovah, who take counsel, but not of me, and who make leagues, but not by my Spirit, that they may heap sin upon sin;
- Webster's Bible (WBS)
- Woe to the rebellious children, saith the LORD, that take counsel, but not from me; and that cover with a covering, but not of my spirit, that they may add sin to sin:
- Young's Literal Translation (YLT)
- Woe [to] apostate sons, The affirmation of Jehovah! To do counsel, and not from Me, And to spread out a covering, and not of My spirit, So as to add sin to sin.
Read in context
- 1ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
- 2ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ.
- 3ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
Cross references
- Isaiah 65:2 ಯೆಶಾಯ 65:2ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Hosea 7:13 ಹೋಶೇಯ 7:13ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Isaiah 29:15 ಯೆಶಾಯ 29:15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
- Hosea 4:10–12 ಹೋಶೇಯ 4:10–12ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ. ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ. ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- Acts 7:51–52 ಅಪೊಸ್ತಲರ ಕೃತ್ಯಗಳು 7:51–52ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Psalm 61:4 ಕೀರ್ತನೆಗಳು 61:4ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
- Ezekiel 3:9 ಯೆಹೆಜ್ಕೇಲನು 3:9ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
- Isaiah 30:9 ಯೆಶಾಯ 30:9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.
Original words (Hebrew)
- Woe · H1945הוֹי hôwy
- rebellious · H5637סָרַר çârar
- children · H1121בֵּן bên
- saith · H5002נְאֻם nᵉʼum
- take · H6213עָשָׂה ʻâsâh
- counsel · H6098עֵצָה ʻêtsâh
- cover · H5258נָסַךְ nâçak
- covering · H4541מַסֵּכָה maççêkâh
- spirit · H7307רוּחַ rûwach
- add · H5595סָפָה çâphâh
- sin · H2403חַטָּאָה chaṭṭâʼâh
- sin · H2403חַטָּאָה chaṭṭâʼâh