Skip to content
ThuthiThuthiThuthi
Isaiah · chapter 30 · verse 11

Isaiah 30:11 in Kannada

ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.

Nimma daarige oreyaagiri, maarga dinda tolagiri; israayelyara parishuddhanannu namma munde nillada haage maadiri endu heluttaare.

Isaiah 30:11 in English

King James Version (KJV)
Get you out of the way, turn aside out of the path, cause the Holy One of Israel to cease from before us.
World English Bible (WEB)
Get out of the way. Turn away from the path. Cause the Holy One of Israel to cease from before us.”
American Standard Version (ASV)
get you out of the way, turn aside out of the path, cause the Holy One of Israel to cease from before us.
Bible in Basic English (BBE)
Get out of the good way, turning from the right road; do not keep the Holy One of Israel before our minds.
Darby Translation (DBY)
get you out of the way, turn aside out of the path, cause the Holy One of Israel to cease from before us!
Webster's Bible (WBS)
Withdraw from the way, turn aside from the path, cause the Holy One of Israel to cease from before us.
Young's Literal Translation (YLT)
Turn aside from the way, decline from the path, Cause to cease from before us the Holy One of Israel.'

Read in context

  1. 9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.
  2. 10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
  3. 11ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
  4. 12ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--
  5. 13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
Read all of Isaiah 30

Cross references

Original words (Hebrew)

Isaiah 30:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.