Skip to content
ThuthiThuthiThuthi
Isaiah · chapter 30 · verse 12

Isaiah 30:12 in Kannada

ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--

Aadakaarana israayelyara pari shuddhanu heluvadenandare--

Isaiah 30:12 in English

King James Version (KJV)
Wherefore thus saith the Holy One of Israel, Because ye despise this word, and trust in oppression and perverseness, and stay thereon:
World English Bible (WEB)
Therefore the Holy One of Israel says, “Because you despise this word, and trust in oppression and perverseness, and rely on it,
American Standard Version (ASV)
Wherefore thus saith the Holy One of Israel, Because ye despise this word, and trust in oppression and perverseness, and rely thereon;
Bible in Basic English (BBE)
For this cause the Holy One of Israel says, Because you will not give ear to this word, and are looking for help in ways of deceit and evil, and are putting your hope in them:
Darby Translation (DBY)
Therefore thus saith the Holy One of Israel: Because ye reject this word, and confide in oppression and wilfulness, and depend thereon,
Webster's Bible (WBS)
Wherefore thus saith the Holy One of Israel, Because ye despise this word, and trust in oppression and perverseness, and lean upon it:
Young's Literal Translation (YLT)
Therefore, thus said the Holy One of Israel, Because of your kicking against this word, And ye trust in oppression, And perverseness, and rely on it,

Read in context

  1. 10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
  2. 11ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
  3. 12ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--
  4. 13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
  5. 14ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.
Read all of Isaiah 30

Cross references

Original words (Hebrew)

Isaiah 30:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.