Skip to content
ThuthiThuthiThuthi
Isaiah · chapter 30 · verse 18

Isaiah 30:18 in Kannada

ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

Heegiralu kartanu nimage krupeyannu torisa bekendu kaadiruvanu. Nimmannu karunisabekendu unnatonnatavaagi kaanisikolluvanu. Kartanu nyaayaadhipatiyaada devaraagiddaane. Aatanigaagi kaadiruvavarellaroo dhanyaru.

Isaiah 30:18 in English

King James Version (KJV)
And therefore will the LORD wait, that he may be gracious unto you, and therefore will he be exalted, that he may have mercy upon you: for the LORD [is] a God of judgment: blessed [are] all they that wait for him.
World English Bible (WEB)
Therefore the LORD will wait, that he may be gracious to you; and therefore he will be exalted, that he may have mercy on you, for the LORD is a God of justice. Blessed are all those who wait for him.
American Standard Version (ASV)
And therefore will Jehovah wait, that he may be gracious unto you; and therefore will he be exalted, that he may have mercy upon you: for Jehovah is a God of justice; blessed are all they that wait for him.
Bible in Basic English (BBE)
For this cause the Lord will be waiting, so that he may be kind to you; and he will be lifted up, so that he may have mercy on you; for the Lord is a God of righteousness: there is a blessing on all whose hope is in him.
Darby Translation (DBY)
And therefore will Jehovah wait, that he may be gracious unto you, and therefore will he lift himself up, that he may have mercy upon you; for Jehovah is a God of judgment: blessed are all they that wait for him.
Webster's Bible (WBS)
And therefore will the LORD wait, that he may be gracious to you, and therefore will he be exalted, that he may have mercy upon you: for the LORD [is] a God of judgment: blessed [are] all they that wait for him.
Young's Literal Translation (YLT)
And therefore doth wait Jehovah to favour you, And therefore He is exalted to pity you, For a God of judgment [is] Jehovah, O the blessedness of all waiting for Him.

Read in context

  1. 16ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
  2. 17ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
  3. 18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
  4. 19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
  5. 20ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
Read all of Isaiah 30

Cross references

Original words (Hebrew)

Isaiah 30:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.