Skip to content
ThuthiThuthiThuthi
Isaiah · chapter 30 · verse 19

Isaiah 30:19 in Kannada

ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.

Yeroosaleminalli vaasisuva cheeyonina janare, neevu innu alu vade illa. Neevu koogikonda shabdavannu aatanu keli nimage krupe torise torisuvanu. Aatanu adannu kelidaagale saduttaravannu dayapaalisu vanu.

Isaiah 30:19 in English

King James Version (KJV)
For the people shall dwell in Zion at Jerusalem: thou shalt weep no more: he will be very gracious unto thee at the voice of thy cry; when he shall hear it, he will answer thee.
World English Bible (WEB)
For the people will dwell in Zion at Jerusalem. You will weep no more. He will surely be gracious to you at the voice of your cry. When he hears you, he will answer you.
American Standard Version (ASV)
For the people shall dwell in Zion at Jerusalem; thou shalt weep no more; he will surely be gracious unto thee at the voice of thy cry; when he shall hear, he will answer thee.
Bible in Basic English (BBE)
O people, living in Zion, at Jerusalem, your weeping will be ended; he will certainly have mercy on you at the sound of your cry; when it comes to his ear, he will give you an answer.
Darby Translation (DBY)
For the people shall dwell in Zion, at Jerusalem. Thou shalt weep no more; he will be very gracious unto thee at the voice of thy cry; as he heareth it, he will answer thee.
Webster's Bible (WBS)
For the people shall dwell in Zion at Jerusalem: thou shalt weep no more: he will be very gracious to thee at the voice of thy cry; when he shall hear it, he will answer thee.
Young's Literal Translation (YLT)
For the people in Zion dwell in Jerusalem, Weep thou not, weeping, Pitying, He pitieth thee at the voice of thy cry, When He heareth He answereth thee.

Read in context

  1. 17ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
  2. 18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
  3. 19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
  4. 20ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
  5. 21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
Read all of Isaiah 30

Cross references

Original words (Hebrew)

Isaiah 30:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.