Skip to content
ThuthiThuthiThuthi
Isaiah · chapter 30 · verse 20

Isaiah 30:20 in Kannada

ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.

Kartanu nimage kashtavannu, shrameyannu, annapaanagalannaagi kottaroo innoo nimma bodhakaru tammannu maremaadikolluvadilla. Aadare nimma kannugalu nimma bodhakanannu nodu ttiruvavu.

Isaiah 30:20 in English

King James Version (KJV)
And [though] the Lord give you the bread of adversity, and the water of affliction, yet shall not thy teachers be removed into a corner any more, but thine eyes shall see thy teachers:
World English Bible (WEB)
Though the Lord may give you the bread of adversity and the water of affliction, yet your teachers won’t be hidden any more, but your eyes will see your teachers;
American Standard Version (ASV)
And though the Lord give you the bread of adversity and the water of affliction, yet shall not thy teachers be hidden anymore, but thine eyes shall see thy teachers;
Bible in Basic English (BBE)
And though the Lord will give you the bread of trouble and the water of grief, you will no longer put your teacher on one side, but you will see your teacher:
Darby Translation (DBY)
And the Lord will give you the bread of adversity, and the water of oppression; yet thy teachers shall not be hidden any more, but thine eyes shall see thy teachers.
Webster's Bible (WBS)
And [though] the LORD shall give you the bread of adversity, and the water of affliction, yet shall not thy teachers be removed into a corner any more, but thy eyes shall see thy teachers:
Young's Literal Translation (YLT)
And the Lord hath given to you bread of adversity, And water of oppression. And thy directors remove no more, And thine eyes have seen thy directors,

Read in context

  1. 18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
  2. 19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
  3. 20ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
  4. 21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
  5. 22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
Read all of Isaiah 30

Cross references

Original words (Hebrew)

Isaiah 30:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.