Isaiah · chapter 30 · verse 23
Isaiah 30:23 in Kannada
ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
Aaga neevu holadalli beeja bittuvadakke bittaneya maleyannu dayapaalisu venu. Bhoomiya beleyinda saaravaada aahaara vannu samruddhiyaagi odagisuvenu. Aa dinadalli ninna danagalu vistaaravaada sthaladalli meyuvavu.
Isaiah 30:23 in English
- King James Version (KJV)
- Then shall he give the rain of thy seed, that thou shalt sow the ground withal; and bread of the increase of the earth, and it shall be fat and plenteous: in that day shall thy cattle feed in large pastures.
- World English Bible (WEB)
- He will give the rain for your seed, with which you will sow the ground; and bread of the increase of the ground will be rich and plentiful. In that day, your livestock will feed in large pastures.
- American Standard Version (ASV)
- And he will give the rain for thy seed, wherewith thou shalt sow the ground; and bread of the increase of the ground, and it shall be fat and plenteous. In that day shall thy cattle feed in large pastures;
- Bible in Basic English (BBE)
- And he will give rain for your seed, so that you may put it in the earth; and you will have bread from the produce of the earth, good and more than enough for your needs: in that day the cattle will get their food in wide grass-lands.
- Darby Translation (DBY)
- And he will give the rain of thy seed with which thou shalt sow the ground; and bread, the produce of the ground, and it shall be fat and rich. In that day shall thy cattle feed in large pastures;
- Webster's Bible (WBS)
- Then shall he give the rain of thy seed, with which thou shalt sow the ground; and bread of the increase of the earth, and it shall be fat and plenteous: in that day shall thy cattle feed in large pastures.
- Young's Literal Translation (YLT)
- And He hath given rain [for] thy seed, With which thou dost sow the ground, And bread, the increase of the ground, And it hath been fat and plenteous, Enjoy do thy cattle in that day an enlarged pasture.
Read in context
- 21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
- 22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
- 23ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
- 24ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
- 25ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
Cross references
- Zechariah 8:11–12 ಜೆಕರ್ಯ 8:11–12ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
- Isaiah 32:20 ಯೆಶಾಯ 32:20ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
- Psalm 65:9–13 ಕೀರ್ತನೆಗಳು 65:9–13ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ. ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ. ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Zechariah 10:1 ಜೆಕರ್ಯ 10:1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
- Psalm 36:8 ಕೀರ್ತನೆಗಳು 36:8ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
- Genesis 41:18 ಆದಿಕಾಂಡ 41:18ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
- Psalm 144:12–14 ಕೀರ್ತನೆಗಳು 144:12–14ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ. ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ. ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Psalm 104:13–14 ಕೀರ್ತನೆಗಳು 104:13–14ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ. ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
- Joel 2:21–26 ಯೋವೇಲ 2:21–26ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ. ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ. ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ. ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು. ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು. ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
Original words (Hebrew)
- give · H5414נָתַן nâthan
- rain · H4306מָטַר mâṭar
- seed · H2233זֶרַע zeraʻ
- sow · H2232זָרַע zâraʻ
- ground · H127אֲדָמָה ʼădâmâh
- bread · H3899לֶחֶם lechem
- increase · H8393תְּבוּאָה tᵉbûwʼâh
- earth · H127אֲדָמָה ʼădâmâh
- fat · H1879דָּשֵׁן dâshên
- plenteous · H8082שָׁמֵן shâmên
- day · H3117יוֹם yôwm
- cattle · H4735מִקְנֶה miqneh
- feed · H7462רָעָה râʻâh
- large · H7337רָחַב râchab
- pastures · H3733כַּר kar