Skip to content
ThuthiThuthiThuthi
Isaiah · chapter 30 · verse 24

Isaiah 30:24 in Kannada

ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.

Hola uluva ettugalu, praayada kattegalu, maradindaloo kave kolinindaloo toorida mevannu tinnuvavu.

Isaiah 30:24 in English

King James Version (KJV)
The oxen likewise and the young asses that ear the ground shall eat clean provender, which hath been winnowed with the shovel and with the fan.
World English Bible (WEB)
The oxen likewise and the young donkeys that till the ground will eat savory feed, which has been winnowed with the shovel and with the fork.
American Standard Version (ASV)
the oxen likewise and the young asses that till the ground shall eat savory provender, which hath been winnowed with the shovel and with the fork.
Bible in Basic English (BBE)
And the oxen and the young asses which are used for ploughing, will have salted grain which has been made free from the waste with fork and basket.
Darby Translation (DBY)
and the oxen and the asses that till the ground shall eat salted provender, which hath been winnowed with the shovel and with the fan.
Webster's Bible (WBS)
The oxen likewise and the young asses that plow the ground shall eat clean provender, which hath been winnowed with the shovel and with the fan.
Young's Literal Translation (YLT)
And the oxen and the young asses serving the ground, Fermented provender do eat, That one is winnowing with shovel and fan.

Read in context

  1. 22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
  2. 23ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
  3. 24ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
  4. 25ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
  5. 26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
Read all of Isaiah 30

Cross references

Original words (Hebrew)

Isaiah 30:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.