Isaiah · chapter 30 · verse 25
Isaiah 30:25 in Kannada
ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
Mahaasanhaarada divasa dalli gopuragalu beeluvaaga pratiyondu unnata parvatadalliyoo pratiyondu ettaravaada guddadalliyoo toregaloo neerina kaaluvegaloo hariyuttiruvavu.
Isaiah 30:25 in English
- King James Version (KJV)
- And there shall be upon every high mountain, and upon every high hill, rivers [and] streams of waters in the day of the great slaughter, when the towers fall.
- World English Bible (WEB)
- There will be brooks and streams of water on every lofty mountain and on every high hill in the day of the great slaughter, when the towers fall.
- American Standard Version (ASV)
- And there shall be upon every lofty mountain, and upon every high hill, brooks [and] streams of waters, in the day of the great slaughter, when the towers fall.
- Bible in Basic English (BBE)
- And there will be rivers and streams of water on every tall mountain and on every high hill, in the day when great numbers are put to the sword, when the towers come down.
- Darby Translation (DBY)
- And there shall be upon every high mountain and upon every hill that is lifted up, brooks [and] water-courses, in the day of the great slaughter, when the towers fall.
- Webster's Bible (WBS)
- And there shall be upon every high mountain, and upon every high hill, rivers [and] streams of waters in the day of the great slaughter, when the towers fall.
- Young's Literal Translation (YLT)
- And there hath been on every high mount, And on every exalted hill, Rivulets — streams of waters, In a day of much slaughter, in the falling of towers.
Read in context
- 23ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
- 24ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
- 25ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
- 26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
- 27ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
Cross references
- Isaiah 43:19–20 ಯೆಶಾಯ 43:19–20ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು. ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
- Isaiah 35:6–7 ಯೆಶಾಯ 35:6–7ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು. ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
- Isaiah 2:14–15 ಯೆಶಾಯ 2:14–15ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ
- Isaiah 41:18–19 ಯೆಶಾಯ 41:18–19ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು. ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
- John 7:38 ಯೋಹಾನನು 7:38ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- Ezekiel 34:26 ಯೆಹೆಜ್ಕೇಲನು 34:26ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
- 2 Corinthians 10:4 2 ಕೊರಿಂಥದವರಿಗೆ 10:4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- Ezekiel 34:13 ಯೆಹೆಜ್ಕೇಲನು 34:13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Nahum 3:12 ನಹೂಮ 3:12ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
- Isaiah 44:3–4 ಯೆಶಾಯ 44:3–4ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು. ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು.
Original words (Hebrew)
- high · H1364גָּבֹהַּ gâbôahh
- mountain · H2022הַר har
- high · H5375נָשָׂא nâsâʼ
- hill · H1389גִּבְעָה gibʻâh
- rivers · H6388פֶּלֶג peleg
- streams · H2988יָבָל yâbâl
- waters · H4325מַיִם mayim
- day · H3117יוֹם yôwm
- great · H7227רַב rab
- slaughter · H2027הֶרֶג hereg
- towers · H4026מִגְדָּל migdâl
- fall · H5307נָפַל nâphal