Isaiah · chapter 30 · verse 26
Isaiah 30:26 in Kannada
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
Ishte allade kartanu tanna janara vranavannu katti avara pettinagaayavannu vaasimaaduva dinadalli chandrana belaku sooryana belakina haageyoo mattu sooryana belaku elarashtu hechchaagi elu dinagala belaki nantaaguvadu.
Isaiah 30:26 in English
- King James Version (KJV)
- Moreover the light of the moon shall be as the light of the sun, and the light of the sun shall be sevenfold, as the light of seven days, in the day that the LORD bindeth up the breach of his people, and healeth the stroke of their wound.
- World English Bible (WEB)
- Moreover the light of the moon will be like the light of the sun, and the light of the sun will be seven times brighter, like the light of seven days, in the day that the LORD binds up the fracture of his people, and heals the wound they were struck with.
- American Standard Version (ASV)
- Moreover the light of the moon shall be as the light of the sun, and the light of the sun shall be sevenfold, as the light of seven days, in the day that Jehovah bindeth up the hurt of his people, and healeth the stroke of their wound.
- Bible in Basic English (BBE)
- And the light of the moon will be as the light of the sun, and the light of the sun will be seven times greater, as the light of seven days, in the day when the Lord puts oil on the wounds of his people, and makes them well from the blows they have undergone.
- Darby Translation (DBY)
- And the light of the moon shall be as the light of the sun, and the light of the sun shall be sevenfold, as the light of seven days, in the day that Jehovah bindeth up the breach of his people, and healeth the wound of their stroke.
- Webster's Bible (WBS)
- Moreover the light of the moon shall be as the light of the sun, and the light of the sun shall be seven-fold, as the light of seven days, in the day that the LORD bindeth up the breach of his people, and healeth the stroke of their wound.
- Young's Literal Translation (YLT)
- And the light of the moon hath been as the light of the sun, And the light of the sun is sevenfold, As the light of seven days, In the day of Jehovah's binding up the breach of His people, When the stroke of its wound He healeth.
Read in context
- 24ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
- 25ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
- 26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
- 27ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
- 28ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
Cross references
- Isaiah 60:19–20 ಯೆಶಾಯ 60:19–20ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Revelation 22:5 ಪ್ರಕಟನೆ 22:5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Job 5:18 ಯೋಬನು 5:18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- Zechariah 14:7 ಜೆಕರ್ಯ 14:7ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.
- Jeremiah 33:5–6 ಯೆರೆಮೀಯ 33:5–6ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ. ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
- Zechariah 12:8 ಜೆಕರ್ಯ 12:8ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Lamentations 2:13 ಪ್ರಲಾಪಗಳು 2:13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
Original words (Hebrew)
- light · H216אוֹר ʼôwr
- moon · H3842לְבָנָה lᵉbânâh
- light · H216אוֹר ʼôwr
- sun · H2535חַמָּה chammâh
- light · H216אוֹר ʼôwr
- sun · H2535חַמָּה chammâh
- sevenfold · H7659שִׁבְעָתַיִם shibʻâthayim
- light · H216אוֹר ʼôwr
- seven · H7651שֶׁבַע shebaʻ
- days · H3117יוֹם yôwm
- day · H3117יוֹם yôwm
- up · H2280חָבַשׁ châbash
- breach · H7667שֶׁבֶר sheber
- people · H5971עַם ʻam
- healeth · H7495רָפָא râphâʼ
- stroke · H4273מַחַץ machats
- wound · H4347מַכָּה makkâh