Skip to content
ThuthiThuthiThuthi
Isaiah · chapter 30 · verse 27

Isaiah 30:27 in Kannada

ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.

Igo, kartana naamavu dooradinda baru ttade. Aatana kopavu uriyuttade. Adarinde luva uriyu dattavaagide. Aatana tutigalu roshadinda tumbive. Naaligeyu dahisuva agni yantide.

Isaiah 30:27 in English

King James Version (KJV)
Behold, the name of the LORD cometh from far, burning [with] his anger, and the burden [thereof is] heavy: his lips are full of indignation, and his tongue as a devouring fire:
World English Bible (WEB)
Behold, the LORD’s name comes from far away, burning with his anger, and in thick rising smoke. His lips are full of indignation. His tongue is as a devouring fire.
American Standard Version (ASV)
Behold, the name of Jehovah cometh from far, burning with his anger, and in thick rising smoke: his lips are full of indignation, and his tongue is as a devouring fire;
Bible in Basic English (BBE)
See, the name of the Lord is coming from far, burning with his wrath, with thick smoke going up: his lips are full of passion, and his tongue is like a burning fire:
Darby Translation (DBY)
Behold, the name of Jehovah cometh from far, burning [with] his anger — a grievous conflagration; his lips are full of indignation, and his tongue as a consuming fire;
Webster's Bible (WBS)
Behold, the name of the LORD cometh from far, burning [with] his anger, and the burden [of it is] heavy: his lips are full of indignation, and his tongue as a devouring fire:
Young's Literal Translation (YLT)
Lo, the name of Jehovah is coming from far, Burning is His anger, and great the flame, His lips have been full of indignation, And His tongue [is] as a devouring fire.

Read in context

  1. 25ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
  2. 26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
  3. 27ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
  4. 28ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
  5. 29ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.
Read all of Isaiah 30

Cross references

Original words (Hebrew)

Isaiah 30:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.