Isaiah · chapter 30 · verse 28
Isaiah 30:28 in Kannada
ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
Aatana shvaasavu tumbi tuluki kanthada varegoo eruva toreyantide; janaangagalannu enoo ulisada jalladiyinda jaalisuvadakke baru ttaane; daaritappisuva kadivaanavu janagala davade galalliruvadu.
Isaiah 30:28 in English
- King James Version (KJV)
- And his breath, as an overflowing stream, shall reach to the midst of the neck, to sift the nations with the sieve of vanity: and [there shall be] a bridle in the jaws of the people, causing [them] to err.
- World English Bible (WEB)
- His breath is as an overflowing stream that reaches even to the neck, to sift the nations with the sieve of destruction. A bridle that leads to ruin will be in the jaws of the peoples.
- American Standard Version (ASV)
- and his breath is as an overflowing stream, that reacheth even unto the neck, to sift the nations with the sieve of destruction: and a bridle that causeth to err [shall be] in the jaws of the peoples.
- Bible in Basic English (BBE)
- And his breath is as an overflowing stream, coming up even to the neck, shaking the nations for their destruction, like the shaking of grain in a basket: and he will put a cord in the mouths of the people, turning them out of their way.
- Darby Translation (DBY)
- and his breath as an overflowing torrent, which reacheth even to the neck, to sift the nations with the sieve of destruction, and [to put] a bridle into the jaws of the peoples, that causeth them to go astray.
- Webster's Bible (WBS)
- And his breath, as an overflowing stream, shall reach to the midst of the neck, to sift the nations with the sieve of vanity: and [there shall be] a bridle in the jaws of the people, causing [them] to err.
- Young's Literal Translation (YLT)
- And His breath [is] as an overflowing stream, Unto the neck it divideth, To sift nations with a sieve of vanity, And a bridle causing to err, [Is] on the jaws of the peoples.
Read in context
- 26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
- 27ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
- 28ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
- 29ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.
- 30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
Cross references
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- 2 Thessalonians 2:8 2 ಥೆಸಲೊನೀಕದವರಿಗೆ 2:8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- Isaiah 8:8 ಯೆಶಾಯ 8:8ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- 2 Kings 19:28 2 ಅರಸುಗಳು 19:28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- Amos 9:9 ಆಮೋಸ 9:9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
- Luke 22:31 ಲೂಕನು 22:31ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
- Revelation 2:16 ಪ್ರಕಟನೆ 2:16ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- Isaiah 28:17–18 ಯೆಶಾಯ 28:17–18ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು. ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
- Psalm 32:9 ಕೀರ್ತನೆಗಳು 32:9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
- Isaiah 33:10–12 ಯೆಶಾಯ 33:10–12ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು. ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು. ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು.
Original words (Hebrew)
- breath · H7307רוּחַ rûwach
- overflowing · H7857שָׁטַף shâṭaph
- stream · H5158נַחַל nachal
- midst · H2673חָצָה châtsâh
- neck · H6677צַוָּאר tsavvâʼr
- sift · H5130נוּף nûwph
- nations · H1471גּוֹי gôwy
- sieve · H5299נָפָה nâphâh
- vanity · H7723שָׁוְא shâvᵉʼ
- bridle · H7448רֶסֶן reçen
- jaws · H3895לְחִי lᵉchîy
- people · H5971עַם ʻam
- err · H8582תָּעָה tâʻâh