Skip to content
ThuthiThuthiThuthi
Isaiah · chapter 30 · verse 31

Isaiah 30:31 in Kannada

ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.

Kartanu dandadinda dandisuvaaga ashshooryavu aatana svaradindale muriduhogu vadu.

Isaiah 30:31 in English

King James Version (KJV)
For through the voice of the LORD shall the Assyrian be beaten down, [which] smote with a rod.
World English Bible (WEB)
For through the LORD’s voice the Assyrian will be dismayed. He will strike him with his rod.
American Standard Version (ASV)
For through the voice of Jehovah shall the Assyrian be dismayed; with his rod will he smite [him].
Bible in Basic English (BBE)
For through the voice of the Lord the Assyrian will be broken, and the Lord's rod will be lifted up against him.
Darby Translation (DBY)
For through the voice of Jehovah shall the Assyrian be broken down: he will smite [him] with the rod.
Webster's Bible (WBS)
For through the voice of the LORD shall the Assyrian be beaten down, [who] smote with a rod.
Young's Literal Translation (YLT)
For from the voice of Jehovah broken down [is] Asshur, With a rod He smiteth.

Read in context

  1. 29ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.
  2. 30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
  3. 31ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.
  4. 32ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
  5. 33ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
Read all of Isaiah 30

Cross references

Original words (Hebrew)

Isaiah 30:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.