Skip to content
ThuthiThuthiThuthi
Isaiah · chapter 30 · verse 32

Isaiah 30:32 in Kannada

ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.

Kartanu adara mele taruvadakke nemi sida dandavu haaduhoguvallellaa adu dammadi kinnarigala sangada iruvadu; aatanu gaddalavulla yuddhagalalli adara sangada yuddhamaaduvanu.poorvadinda (puraatanadinda) tophet siddha vaagide; haudu, yaakandare adu aalavaagiyoo agalavaagiyoo arasanige siddhavaagide. Adara agnikundavu benkiyoo bahala kattigeyoo ulladdu; kartana shvaasavu gandhakada pravaahadante adannu urisuvadu.

Isaiah 30:32 in English

King James Version (KJV)
And [in] every place where the grounded staff shall pass, which the LORD shall lay upon him, [it] shall be with tabrets and harps: and in battles of shaking will he fight with it.
World English Bible (WEB)
Every stroke of the rod of punishment, which the LORD will lay on him, will be with the sound of tambourines and harps. He will fight with them in battles, brandishing weapons.
American Standard Version (ASV)
And every stroke of the appointed staff, which Jehovah shall lay upon him, shall be with [the sound of] tabrets and harps; and in battles with the brandishing [of his arm] will he fight with them.
Bible in Basic English (BBE)
And every blow of the rod of his punishment, which the Lord will send on him, will be with the sound of music: and with the waving of his sword the Lord will make war against him.
Darby Translation (DBY)
And wherever shall pass the appointed staff, which Jehovah shall lay upon him, it shall be with tambours and harps; and with tumultuous battles will he fight with it.
Webster's Bible (WBS)
And [in] every place where the grounded staff shall pass, which the LORD shall lay upon him, [it] shall be with tabrets and harps: and in battles of shaking will he fight with it.
Young's Literal Translation (YLT)
And every passage of the settled staff, That Jehovah causeth to rest on him, Hath been with tabrets, and with harps, And in battles of shaking he hath fought with it.

Read in context

  1. 30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
  2. 31ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.
  3. 32ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
  4. 33ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
Read all of Isaiah 30

Cross references

Original words (Hebrew)

Isaiah 30:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.