Isaiah · chapter 30 · verse 33
Isaiah 30:33 in Kannada
ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
Poorvadinda (puraatanadinda) tophet siddha vaagide; haudu, yaakandare adu aalavaagiyoo agalavaagiyoo arasanige siddhavaagide. Adara agnikundavu benkiyoo bahala kattigeyoo ulladdu; kartana shvaasavu gandhakada pravaahadante adannu urisuvadu.
Isaiah 30:33 in English
- King James Version (KJV)
- For Tophet [is] ordained of old; yea, for the king it is prepared; he hath made [it] deep [and] large: the pile thereof [is] fire and much wood; the breath of the LORD, like a stream of brimstone, doth kindle it.
- World English Bible (WEB)
- For his burning place has long been ready. Yes, it is prepared for the king. He has made its pyre deep and large with fire and much wood. The LORD’s breath, like a stream of sulfur, kindles it.
- American Standard Version (ASV)
- For a Topheth is prepared of old; yea, for the king it is made ready; he hath made it deep and large; the pile thereof is fire and much wood; the breath of Jehovah, like a stream of brimstone, doth kindle it.
- Bible in Basic English (BBE)
- For a place of fire has long been ready; yes, it has been made ready for the king; he has made it deep and wide: it is massed with fire and much wood; the breath of the Lord, like a stream of fire, puts a light to it.
- Darby Translation (DBY)
- For Topheth is prepared of old; for the king also it is prepared: he hath made it deep and large; its pile is fire and much wood; the breath of Jehovah, like a stream of brimstone, doth kindle it.
- Webster's Bible (WBS)
- For Tophet [is] ordained of old; yes, for the king it is prepared; he hath made [it] deep [and] large: the pile of it [is] fire and much wood; the breath of the LORD, like a stream of brimstone, doth kindle it.
- Young's Literal Translation (YLT)
- For, arranged from former time is Tophet, Even it for the king is prepared, He hath made deep, He hath made large, Its pile [is] fire and much wood, The breath of Jehovah, As a stream of brim stone, is burning in it!
Read in context
- 31ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.
- 32ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- 33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
Cross references
- 2 Kings 23:10 2 ಅರಸುಗಳು 23:10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- Jeremiah 19:6 ಯೆರೆಮೀಯ 19:6ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
- Hebrews 13:8 ಇಬ್ರಿಯರಿಗೆ 13:8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Matthew 4:22 ಮತ್ತಾಯನು 4:22ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- Jeremiah 19:11–14 ಯೆರೆಮೀಯ 19:11–14ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು. ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು. ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು. ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- Jeremiah 7:31–32 ಯೆರೆಮೀಯ 7:31–32ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ. ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
- Revelation 14:10–11 ಪ್ರಕಟನೆ 14:10–11ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- Revelation 19:18–20 ಪ್ರಕಟನೆ 19:18–20ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Isaiah 30:27–28 ಯೆಶಾಯ 30:27–28ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ. ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
- Isaiah 37:38 ಯೆಶಾಯ 37:38ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
Original words (Hebrew)
- Tophet · H8613תׇּפְתֶּה Tophteh
- ordained · H6186עָרַךְ ʻârak
- old · H865אֶתְמוֹל ʼethmôwl
- king · H4428מֶלֶךְ melek
- prepared · H3559כּוּן kûwn
- deep · H6009עָמַק ʻâmaq
- large · H7337רָחַב râchab
- pile · H4071מְדוּרָה mᵉdûwrâh
- fire · H784אֵשׁ ʼêsh
- much · H7235רָבָה râbâh
- wood · H6086עֵץ ʻêts
- breath · H5397נְשָׁמָה nᵉshâmâh
- stream · H5158נַחַל nachal
- brimstone · H1614גׇּפְרִית gophrîyth
- kindle · H1197בָּעַר bâʻar