Skip to content
ThuthiThuthiThuthi
Isaiah · chapter 30 · verse 4

Isaiah 30:4 in Kannada

ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ.

Avana pradhaa naru chovaninalli iddaru. Avana raayabhaari galu haanesige bandiddaare.

Isaiah 30:4 in English

King James Version (KJV)
For his princes were at Zoan, and his ambassadors came to Hanes.
World English Bible (WEB)
For their princes are at Zoan, and their ambassadors have come to Hanes.
American Standard Version (ASV)
For their princes are at Zoan, and their ambassadors are come to Hanes.
Bible in Basic English (BBE)
For his chiefs are at Zoan, and his representatives have come to Hanes.
Darby Translation (DBY)
For his princes were at Zoan, and his ambassadors came to Hanes.
Webster's Bible (WBS)
For his princes were at Zoan, and his embassadors came to Hanes.
Young's Literal Translation (YLT)
For in Zoan were his princes, And his messengers reach Hanes.

Read in context

  1. 2ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ.
  2. 3ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
  3. 4ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ.
  4. 5ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.
  5. 6ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
Read all of Isaiah 30

Cross references

Original words (Hebrew)

Isaiah 30:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.