Isaiah · chapter 30 · verse 7
Isaiah 30:7 in Kannada
ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
Aiguptyara sahaayavu vyarthave vyartha. Aadadarinda idannu kuritu avara balavu nintuhogide endu naanu koogiddene.
Isaiah 30:7 in English
- King James Version (KJV)
- For the Egyptians shall help in vain, and to no purpose: therefore have I cried concerning this, Their strength [is] to sit still.
- World English Bible (WEB)
- For Egypt helps in vain, and to no purpose; therefore I have called her Rahab who sits still.
- American Standard Version (ASV)
- For Egypt helpeth in vain, and to no purpose: therefore have I called her Rahab that sitteth still.
- Bible in Basic English (BBE)
- For there is no use or purpose in the help of Egypt: so I have said about her, She is Rahab, who has come to an end.
- Darby Translation (DBY)
- For Egypt shall help in vain, and to no purpose; therefore have I named her, Arrogance, that doeth nothing.
- Webster's Bible (WBS)
- For the Egyptian shall help in vain, and to no purpose: therefore have I cried concerning this, Their strength [is] to sit still.
- Young's Literal Translation (YLT)
- Yea, Egyptians [are] vanity, and in vain do help, Therefore I have cried concerning this: 'Their strength [is] to sit still.'
Read in context
- 5ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.
- 6ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
- 7ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
- 8ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
- 9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.
Cross references
- Isaiah 2:22 ಯೆಶಾಯ 2:22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Isaiah 7:4 ಯೆಶಾಯ 7:4ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
- Hosea 5:13 ಹೋಶೇಯ 5:13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
- Isaiah 31:1–5 ಯೆಶಾಯ 31:1–5ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು. ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು. ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
- Psalm 118:8–9 ಕೀರ್ತನೆಗಳು 118:8–9ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
- Lamentations 3:26 ಪ್ರಲಾಪಗಳು 3:26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Exodus 14:13 ವಿಮೋಚನಕಾಂಡ 14:13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
- Isaiah 28:12 ಯೆಶಾಯ 28:12ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Jeremiah 37:7 ಯೆರೆಮೀಯ 37:7ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
- Isaiah 30:15 ಯೆಶಾಯ 30:15ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
- Psalm 76:8–9 ಕೀರ್ತನೆಗಳು 76:8–9ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ. ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.