Skip to content
ThuthiThuthiThuthi
Isaiah · chapter 30 · verse 8

Isaiah 30:8 in Kannada

ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.

Eega hogi idannu avara munde halage yalli bare. Munde baruva nityakaalakkaagi pustaka dalli idannu rachisu.

Isaiah 30:8 in English

King James Version (KJV)
Now go, write it before them in a table, and note it in a book, that it may be for the time to come for ever and ever:
World English Bible (WEB)
Now go, write it before them on a tablet, and inscribe it in a book, that it may be for the time to come forever and ever.
American Standard Version (ASV)
Now go, write it before them on a tablet, and inscribe it in a book, that it may be for the time to come for ever and ever.
Bible in Basic English (BBE)
Now go, put it in writing before them on a board, and make a record of it in a book, so that it may be for the future, a witness for all time to come.
Darby Translation (DBY)
Now go, write it before them on a tablet, and record it in a book, that it may be for the time to come, as a witness for ever,
Webster's Bible (WBS)
Now go, write it before them in a table, and note it in a book, that it may be for the time to come for ever and ever:
Young's Literal Translation (YLT)
No, go in, write it on a tablet with them, And on a book engrave it, And it is for a latter day, for a witness unto the age,

Read in context

  1. 6ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
  2. 7ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
  3. 8ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
  4. 9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.
  5. 10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
Read all of Isaiah 30

Cross references

Original words (Hebrew)

Isaiah 30:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.