Isaiah · chapter 31 · verse 1
Isaiah 31:1 in Kannada
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
Sahaayakkaagi aiguptavannu seri ashva balavannu rathavannu aashrayisuvavarige ayyo! Rathagalu bahalavendoo savaararu bahu balishtharendoo avara mele bharavasaviduttaare. Aadare israayelina parishuddhana mele drushti iduvadilla; illave kartanannu aashrayisu (hudu ku)vadilla.
Isaiah 31:1 in English
- King James Version (KJV)
- Woe to them that go down to Egypt for help; and stay on horses, and trust in chariots, because [they are] many; and in horsemen, because they are very strong; but they look not unto the Holy One of Israel, neither seek the LORD!
- World English Bible (WEB)
- Woe to those who go down to Egypt for help, and rely on horses, and trust in chariots because they are many, and in horsemen because they are very strong, but they don’t look to the Holy One of Israel, and they don’t seek the LORD!
- American Standard Version (ASV)
- Woe to them that go down to Egypt for help, and rely on horses, and trust in chariots because they are many, and in horsemen because they are very strong, but they look not unto the Holy One of Israel, neither seek Jehovah!
- Bible in Basic English (BBE)
- Cursed are those who go down to Egypt for help, and who put their faith in horses; looking to war-carriages for salvation, because of their numbers; and to horsemen, because they are very strong; but they are not looking to the Holy One of Israel, or turning their hearts to the Lord;
- Darby Translation (DBY)
- Woe to them that go down to Egypt for help, and depend on horses, and confide in chariots because [they are] many, and in horsemen because they are very strong; and who look not unto the Holy One of Israel, neither seek Jehovah!
- Webster's Bible (WBS)
- Woe to them that go down to Egypt for help; and rely on horses, and trust in chariots, because [they are] many; and in horsemen, because they are very strong; but they look not to the Holy One of Israel, neither seek the LORD!
- Young's Literal Translation (YLT)
- Woe [to] those going down to Egypt for help, And on horses lean, And trust on chariots, because many, And on horsemen, because very strong, And have not looked on the Holy One of Israel, And Jehovah have not sought.
Read in context
- 1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- 2ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
- 3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
Cross references
- Psalm 20:7 ಕೀರ್ತನೆಗಳು 20:7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- Jeremiah 17:5 ಯೆರೆಮೀಯ 17:5ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
- Deuteronomy 17:16 ಧರ್ಮೋಪದೇಶಕಾಂಡ 17:16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Isaiah 36:9 ಯೆಶಾಯ 36:9ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
- Daniel 9:13 ದಾನಿಯೇಲನು 9:13ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
- Psalm 33:16–17 ಕೀರ್ತನೆಗಳು 33:16–17ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ. ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
- Isaiah 30:16 ಯೆಶಾಯ 30:16ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
- Amos 5:4–8 ಆಮೋಸ 5:4–8ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ. ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು. ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ. ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ, ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
- Isaiah 30:1–7 ಯೆಶಾಯ 30:1–7ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ. ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
- Isaiah 36:6 ಯೆಶಾಯ 36:6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
- Hosea 14:3 ಹೋಶೇಯ 14:3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
Original words (Hebrew)
- Woe · H1945הוֹי hôwy
- down · H3381יָרַד yârad
- Egypt · H4714מִצְרַיִם Mitsrayim
- help · H5833עֶזְרָה ʻezrâh
- stay · H8172שָׁעַן shâʻan
- horses · H5483סוּס çûwç
- trust · H982בָּטַח bâṭach
- chariots · H7393רֶכֶב rekeb
- many · H7227רַב rab
- horsemen · H6571פָּרָשׁ pârâsh
- very · H3966מְאֹד mᵉʼôd
- strong · H6105עָצַם ʻâtsam
- look · H8159שָׁעָה shâʻâh
- One · H6918קָדוֹשׁ qâdôwsh
- Israel · H3478יִשְׂרָאֵל Yisrâʼêl
- seek · H1875דָּרַשׁ dârash