Skip to content
ThuthiThuthiThuthi
Isaiah · chapter 31 · verse 2

Isaiah 31:2 in Kannada

ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

Aadaagyoo aatanu jnyaaniyaagiddaane tanna maatannu hintegeyade kedannu baramaadu vanu; aadare kedukara manetanakkoo anyaayagaa rara sahaayakarigoo viruddhavaagi eluvanu.

Isaiah 31:2 in English

King James Version (KJV)
Yet he also [is] wise, and will bring evil, and will not call back his words: but will arise against the house of the evildoers, and against the help of them that work iniquity.
World English Bible (WEB)
Yet he also is wise, and will bring disaster, and will not call back his words, but will arise against the house of the evildoers, and against the help of those who work iniquity.
American Standard Version (ASV)
Yet he also is wise, and will bring evil, and will not call back his words, but will arise against the house of the evil-doers, and against the help of them that work iniquity.
Bible in Basic English (BBE)
Though he is wise, and able to send evil, and his purpose will not be changed; but he will go against the house of the evil-doers, and against those to whom they are looking for help.
Darby Translation (DBY)
But he also is wise, and he bringeth evil, and recalleth not his words; and he will arise against the house of evildoers, and against the help of workers of iniquity.
Webster's Bible (WBS)
Yet he also [is] wise, and will bring evil, and will not call back his words: but will arise against the house of the evil-doers, and against the help of them that work iniquity.
Young's Literal Translation (YLT)
And He also [is] wise, and bringeth in evil, And His words He hath not turned aside, And He hath risen against a house of evil doers, And against the help of workers of iniquity.

Read in context

  1. 1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
  2. 2ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
  3. 3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
  4. 4ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್‌ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
Read all of Isaiah 31

Cross references

Original words (Hebrew)

Isaiah 31:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.