Skip to content
ThuthiThuthiThuthi
Isaiah · chapter 31 · verse 3

Isaiah 31:3 in Kannada

ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.

Aigu ptyaru manushyamaatradavare, devaralla; avara ashvagalu aatmavalla, maansamayave; heegiruvada rinda kartanu tanna kaichaachuvaaga sahaaya maadi davanu mattu sahaayapadedavanoo bidduhogu vanu, antoo ellaroo ottige layavaaguvaru.

Isaiah 31:3 in English

King James Version (KJV)
Now the Egyptians [are] men, and not God; and their horses flesh, and not spirit. When the LORD shall stretch out his hand, both he that helpeth shall fall, and he that is holpen shall fall down, and they all shall fail together.
World English Bible (WEB)
Now the Egyptians are men, and not God; and their horses flesh, and not spirit. When the LORD stretches out his hand, both he who helps shall stumble, and he who is helped shall fall, and they all shall be consumed together.
American Standard Version (ASV)
Now the Egyptians are men, and not God; and their horses flesh, and not spirit: and when Jehovah shall stretch out his hand, both he that helpeth shall stumble, and he that is helped shall fall, and they all shall be consumed together.
Bible in Basic English (BBE)
For the Egyptians are men, and not God; and their horses are flesh, and not spirit: and when the Lord's hand is stretched out, the helper and he who is helped will come down together.
Darby Translation (DBY)
And the Egyptians are men, and not God, and their horses flesh, and not spirit; and Jehovah shall stretch forth his hand, and he that helpeth shall stumble, and he that is helped shall fall, and they all shall perish together.
Webster's Bible (WBS)
Now the Egyptians [are] men, and not God; and their horses flesh, and not spirit. When the LORD shall stretch out his hand, both he that helpeth shall fall, and he that is helped shall fall down, and they all shall fail together.
Young's Literal Translation (YLT)
And the Egyptians [are men], and not God, And their horses [are] flesh, and not spirit, And Jehovah stretcheth out His hand, And stumbled hath the helper, And fallen hath the helped one, And together all of them are consumed.

Read in context

  1. 1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
  2. 2ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
  3. 3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
  4. 4ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್‌ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
  5. 5ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
Read all of Isaiah 31

Cross references

Original words (Hebrew)

Isaiah 31:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.