Isaiah · chapter 31 · verse 5
Isaiah 31:5 in Kannada
ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
Haaruva pakshigalante sainyagala kartanu yeroosalemannu kaapaaduvanu; adannu rakshisi kaayuvanu. Haaduhoguttaa apaayadinda tappisuvanu.
Isaiah 31:5 in English
- King James Version (KJV)
- As birds flying, so will the LORD of hosts defend Jerusalem; defending also he will deliver [it; and] passing over he will preserve it.
- World English Bible (WEB)
- As birds hovering, so the LORD of Armies will protect Jerusalem. He will protect and deliver it. He will pass over and preserve it.”
- American Standard Version (ASV)
- As birds hovering, so will Jehovah of hosts protect Jerusalem; he will protect and deliver [it], he will pass over and preserve [it].
- Bible in Basic English (BBE)
- Like birds with outstretched wings, so will the Lord of armies be a cover to Jerusalem; he will be a cover and salvation for it, going over it he will keep it from danger.
- Darby Translation (DBY)
- As birds with outstretched wings, so will Jehovah of hosts cover Jerusalem; covering, he will also deliver, passing over, he will rescue [it].
- Webster's Bible (WBS)
- As birds flying, so will the LORD of hosts defend Jerusalem; defending also he will deliver [it] ; [and] passing over he will preserve [it] .
- Young's Literal Translation (YLT)
- As birds flying, so doth Jehovah of Hosts Cover over Jerusalem, covering and delivering, Passing over, and causing to escape.'
Read in context
- 3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- 4ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
- 5ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
- 6ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ.
- 7ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
Cross references
- Psalm 91:4 ಕೀರ್ತನೆಗಳು 91:4ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
- Psalm 37:40 ಕೀರ್ತನೆಗಳು 37:40ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- Isaiah 38:6 ಯೆಶಾಯ 38:6ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು.
- Isaiah 37:35 ಯೆಶಾಯ 37:35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
- Exodus 19:4 ವಿಮೋಚನಕಾಂಡ 19:4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
- Psalm 46:5 ಕೀರ್ತನೆಗಳು 46:5ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
- Deuteronomy 32:11 ಧರ್ಮೋಪದೇಶಕಾಂಡ 32:11ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
- Exodus 12:27 ವಿಮೋಚನಕಾಂಡ 12:27ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
- Isaiah 10:14 ಯೆಶಾಯ 10:14ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.