Skip to content
ThuthiThuthiThuthi
Isaiah · chapter 31 · verse 7

Isaiah 31:7 in Kannada

ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.

Neevu nimma svanta kaigalinda paapakko skara maadida bellibangaarada vigrahagalannu aa dinadalli pratiyobbanu bisaadibiduvanu.

Isaiah 31:7 in English

King James Version (KJV)
For in that day every man shall cast away his idols of silver, and his idols of gold, which your own hands have made unto you [for] a sin.
World English Bible (WEB)
For in that day everyone shall cast away his idols of silver and his idols of gold—sin which your own hands have made for you.
American Standard Version (ASV)
For in that day they shall cast away every man his idols of silver, and his idols of gold, which your own hands have made unto you for a sin.
Bible in Basic English (BBE)
For in that day they will all give up their images of silver and of gold, the sin which they made for themselves.
Darby Translation (DBY)
for in that day every man shall cast away his idols of silver and his idols of gold, which your sinful hands have made unto you.
Webster's Bible (WBS)
For in that day every man shall cast away his idols of silver, and his idols of gold, which your own hands have made to you [for] a sin.
Young's Literal Translation (YLT)
For in that day despise doth each His idols of silver, and his idols of gold, That your hands made to you — a sin.

Read in context

  1. 5ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
  2. 6ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ.
  3. 7ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
  4. 8ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
  5. 9ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
Read all of Isaiah 31

Cross references

Original words (Hebrew)

Isaiah 31:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.