Isaiah · chapter 31 · verse 9
Isaiah 31:9 in Kannada
ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
Avanu anjikeyinda tanna traanasthaanakke daatihogu vanu; avana pradhaanaru dhvajakke hedariodu varu; cheeyoninalli agniyannoo yeroosalemi nalli kulumeyannoo maadikondiruva kartana nudi ide.
Isaiah 31:9 in English
- King James Version (KJV)
- And he shall pass over to his strong hold for fear, and his princes shall be afraid of the ensign, saith the LORD, whose fire [is] in Zion, and his furnace in Jerusalem.
- World English Bible (WEB)
- His rock will pass away by reason of terror, and his princes will be afraid of the banner,” says the LORD, whose fire is in Zion, and his furnace in Jerusalem.
- American Standard Version (ASV)
- And his rock shall pass away by reason of terror, and his princes shall be dismayed at the ensign, saith Jehovah, whose fire is in Zion, and his furnace in Jerusalem.
- Bible in Basic English (BBE)
- And his rock will come to nothing because of fear, and his chiefs will go in flight from the flag, says the Lord, whose fire is in Zion, and his altar in Jerusalem.
- Darby Translation (DBY)
- and for fear, he shall pass over to his rock, and his princes shall be afraid of the banner, saith Jehovah, whose fire is in Zion, and his furnace in Jerusalem.
- Webster's Bible (WBS)
- And he shall pass over to his strong hold for fear, and his princes shall be afraid of the ensign, saith the LORD, whose fire [is] in Zion, and his furnace in Jerusalem.
- Young's Literal Translation (YLT)
- And [to] his rock from fear he passeth on, And affrighted by the ensign have been his princes — an affirmation of Jehovah, Who hath a light in Zion, And who hath a furnace in Jerusalem!
Read in context
- 7ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
- 8ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- 9ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
Cross references
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 29:6 ಯೆಶಾಯ 29:6ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
- Deuteronomy 32:37 ಧರ್ಮೋಪದೇಶಕಾಂಡ 32:37ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,
- Isaiah 4:4 ಯೆಶಾಯ 4:4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
- Isaiah 10:17 ಯೆಶಾಯ 10:17ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
- Isaiah 18:3 ಯೆಶಾಯ 18:3ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
- Zechariah 2:5 ಜೆಕರ್ಯ 2:5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- Leviticus 6:13 ಯಾಜಕಕಾಂಡ 6:13ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
- Isaiah 11:10 ಯೆಶಾಯ 11:10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Deuteronomy 32:31 ಧರ್ಮೋಪದೇಶಕಾಂಡ 32:31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.