Isaiah · chapter 32 · verse 12
Isaiah 32:12 in Kannada
ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.
Ishtavaada holagala mattu phala vattaada draakshaalategala nimitta ede badukollu varu.
Isaiah 32:12 in English
- King James Version (KJV)
- They shall lament for the teats, for the pleasant fields, for the fruitful vine.
- World English Bible (WEB)
- Beat your breasts for the pleasant fields, for the fruitful vine.
- American Standard Version (ASV)
- They shall smite upon the breasts for the pleasant fields, for the fruitful vine.
- Bible in Basic English (BBE)
- Have sorrow for the fields, the pleasing fields, the fertile vine;
- Darby Translation (DBY)
- They shall smite on the breasts [in lamentation] for the pleasant fields, for the fruitful vineyards.
- Webster's Bible (WBS)
- They shall lament for the breasts, for the pleasant fields, for the fruitful vine.
- Young's Literal Translation (YLT)
- For breasts they are lamenting, For fields of desire, for the fruitful vine.
Read in context
- 10ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು.
- 11ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
- 12ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.
- 13ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.
- 14ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
Cross references
- Nahum 2:7 ನಹೂಮ 2:7ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- Deuteronomy 8:7–8 ಧರ್ಮೋಪದೇಶಕಾಂಡ 8:7–8ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ. ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.
- Deuteronomy 11:11–12 ಧರ್ಮೋಪದೇಶಕಾಂಡ 11:11–12ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ; ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
- Ezekiel 20:6 ಯೆಹೆಜ್ಕೇಲನು 20:6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
- Lamentations 2:11 ಪ್ರಲಾಪಗಳು 2:11ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
- Lamentations 4:3–4 ಪ್ರಲಾಪಗಳು 4:3–4ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ. ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.