Isaiah · chapter 32 · verse 15
Isaiah 32:15 in Kannada
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
Balika unnatadinda aatma namma mele suri salpaduvaaga, aaga aranyagalu pairina hola vaaguvadu. Pairina holavu aranyavendenisalpa duvadu.
Isaiah 32:15 in English
- King James Version (KJV)
- Until the spirit be poured upon us from on high, and the wilderness be a fruitful field, and the fruitful field be counted for a forest.
- World English Bible (WEB)
- until the Spirit is poured on us from on high, and the wilderness becomes a fruitful field, and the fruitful field is considered a forest.
- American Standard Version (ASV)
- until the Spirit be poured upon us from on high, and the wilderness become a fruitful field, and the fruitful field be esteemed as a forest.
- Bible in Basic English (BBE)
- Till the spirit comes on us from on high, and the waste land becomes a fertile field, and the fertile field is changed into a wood.
- Darby Translation (DBY)
- until the Spirit be poured upon us from on high, and the wilderness become a fruitful field, and the fruitful field be counted for a forest.
- Webster's Bible (WBS)
- Until the spirit shall be poured upon us from on high, and the wilderness shall be a fruitful field, and the fruitful field shall be counted for a forest.
- Young's Literal Translation (YLT)
- Till emptied out on us is the Spirit from on high, And a wilderness hath become a fruitful field, And the fruitful field for a forest is reckoned.
Read in context
- 13ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.
- 14ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
- 15ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
- 16ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.
- 17ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
Cross references
- Isaiah 29:17 ಯೆಶಾಯ 29:17ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?
- Ezekiel 39:29 ಯೆಹೆಜ್ಕೇಲನು 39:29ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 44:3 ಯೆಶಾಯ 44:3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
- Titus 3:5–6 ತೀತನಿಗೆ 3:5–6ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- Luke 24:49 ಲೂಕನು 24:49ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- Isaiah 59:19–22 ಯೆಶಾಯ 59:19–22ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು. ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ. ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Joel 2:28–29 ಯೋವೇಲ 2:28–29ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು. ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Acts 2:33 ಅಪೊಸ್ತಲರ ಕೃತ್ಯಗಳು 2:33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
- Isaiah 11:2–3 ಯೆಶಾಯ 11:2–3ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
- 2 Corinthians 3:8 2 ಕೊರಿಂಥದವರಿಗೆ 3:8ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
- Psalm 104:30 ಕೀರ್ತನೆಗಳು 104:30ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.