Isaiah · chapter 32 · verse 17
Isaiah 32:17 in Kannada
ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
Neetiya kelasavu samaadhaanavoo neetiya phalavu nityavaada shaantiyoo bharavasavoo aagiruvadu.
Isaiah 32:17 in English
- King James Version (KJV)
- And the work of righteousness shall be peace; and the effect of righteousness quietness and assurance for ever.
- World English Bible (WEB)
- The work of righteousness will be peace, and the effect of righteousness, quietness and confidence forever.
- American Standard Version (ASV)
- And the work of righteousness shall be peace; and the effect of righteousness, quietness and confidence for ever.
- Bible in Basic English (BBE)
- And the work of righteousness will be peace; and the effect of an upright rule will be to take away fear for ever.
- Darby Translation (DBY)
- And the work of righteousness shall be peace; and the effect of righteousness, quietness and assurance for ever.
- Webster's Bible (WBS)
- And the work of righteousness shall be peace; and the effect of righteousness, quietness and assurance for ever.
- Young's Literal Translation (YLT)
- And a work of the righteousness hath been peace, And a service of the righteousness — Keeping quiet and confidence unto the age.
Read in context
- 15ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
- 16ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.
- 17ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
- 18ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
- 19ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
Cross references
- Isaiah 26:3 ಯೆಶಾಯ 26:3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- Psalm 119:165 ಕೀರ್ತನೆಗಳು 119:165ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
- James 3:17–18 ಯಾಕೋಬನು 3:17–18ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- Philippians 4:6–9 ಫಿಲಿಪ್ಪಿಯವರಿಗೆ 4:6–9ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು. ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- Psalm 85:8 ಕೀರ್ತನೆಗಳು 85:8ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
- 2 Peter 1:10–11 2 ಪೇತ್ರನು 1:10–11ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
- 1 John 3:18–24 1 ಯೋಹಾನನು 3:18–24ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- 1 John 4:17 1 ಯೋಹಾನನು 4:17ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
- Ezekiel 39:29 ಯೆಹೆಜ್ಕೇಲನು 39:29ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 11:6–9 ಯೆಶಾಯ 11:6–9ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.