Isaiah · chapter 32 · verse 19
Isaiah 32:19 in Kannada
ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
Aadare kalmale suriyuvaaga vanavu haalaagu vadu; pattanavu taggaada sthalakke taggisalpaduvadu.ellaa neerugala baliyalli bittuttaloo ettu kattegalannu (kaavalige) meya biduttaloo iruva neevu dhanyare sari.
Isaiah 32:19 in English
- King James Version (KJV)
- When it shall hail, coming down on the forest; and the city shall be low in a low place.
- World English Bible (WEB)
- though hail flattens the forest, and the city is leveled completely.
- American Standard Version (ASV)
- But it shall hail in the downfall of the forest; and the city shall be utterly laid low.
- Bible in Basic English (BBE)
- But the tall trees will come down with a great fall, and the town will be low in a low place.
- Darby Translation (DBY)
- And it shall hail, coming down on the forest; and the city shall be low in a low place.
- Webster's Bible (WBS)
- When it shall hail, coming down on the forest; and the city shall be low in a low place.
- Young's Literal Translation (YLT)
- And it hath hailed in the going down of the forest, And in the valley is the city low.
Read in context
- 17ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
- 18ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
- 19ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
- 20ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
Cross references
- Isaiah 28:17 ಯೆಶಾಯ 28:17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
- Isaiah 28:2 ಯೆಶಾಯ 28:2ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
- Isaiah 26:5 ಯೆಶಾಯ 26:5ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Zechariah 11:2 ಜೆಕರ್ಯ 11:2ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- Isaiah 10:19 ಯೆಶಾಯ 10:19ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- Revelation 18:21 ಪ್ರಕಟನೆ 18:21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
- Exodus 9:18–26 ವಿಮೋಚನಕಾಂಡ 9:18–26ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ. ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು. ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು. ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು. ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು. ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು. ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Isaiah 24:10 ಯೆಶಾಯ 24:10ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
- Isaiah 14:22–23 ಯೆಶಾಯ 14:22–23ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Nahum 1:1 ನಹೂಮ 1:1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.