Isaiah · chapter 32 · verse 2
Isaiah 32:2 in Kannada
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
Aaga manushyanu gaaligoskara adagikolluvanteyoo birugaali goskara maremaadikolluvanteyoo sthaanada haagoo onagida sthaladalliruva neerina kaaluvegala haagoo aayaasavulla deshadalliruva dodda bandeya neralina haageyoo iruvanu.
Isaiah 32:2 in English
- King James Version (KJV)
- And a man shall be as an hiding place from the wind, and a covert from the tempest; as rivers of water in a dry place, as the shadow of a great rock in a weary land.
- World English Bible (WEB)
- A man shall be as a hiding place from the wind, and a covert from the storm, as streams of water in a dry place, as the shade of a large rock in a weary land.
- American Standard Version (ASV)
- And a man shall be as a hiding-place from the wind, and a covert from the tempest, as streams of water in a dry place, as the shade of a great rock in a weary land.
- Bible in Basic English (BBE)
- And a man will be as a safe place from the wind, and a cover from the storm; as rivers of water in a dry place, as the shade of a great rock in a waste land.
- Darby Translation (DBY)
- And a man shall be as a hiding-place from the wind, and a covert from the storm; as brooks of water in a dry place, as the shadow of a great rock in a thirsty land.
- Webster's Bible (WBS)
- And a man shall be as a hiding-place from the wind, and a covert from the tempest; as streams of water in a dry place, as the shade of a great rock in a weary land.
- Young's Literal Translation (YLT)
- And each hath been as a hiding-place [from] wind, And as a secret hiding-place [from] inundation, As rivulets of waters in a dry place, As a shadow of a heavy rock in a weary land.
Read in context
- 1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
- 2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- 3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
- 4ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
Cross references
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Isaiah 44:3 ಯೆಶಾಯ 44:3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Isaiah 43:20 ಯೆಶಾಯ 43:20ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
- Isaiah 41:18 ಯೆಶಾಯ 41:18ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
- Psalm 143:9 ಕೀರ್ತನೆಗಳು 143:9ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
- Micah 5:4–5 ಮೀಕ 5:4–5ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು. ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Psalm 146:3–5 ಕೀರ್ತನೆಗಳು 146:3–5ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ. ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- Isaiah 8:10–14 ಯೆಶಾಯ 8:10–14ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ. ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ-- ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ. ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ. ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- Isaiah 28:17 ಯೆಶಾಯ 28:17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
Original words (Hebrew)
- man · H376אִישׁ ʼîysh
- place · H4224מַחֲבֵא machăbêʼ
- wind · H7307רוּחַ rûwach
- covert · H5643סֵתֶר çêther
- tempest · H2230זֶרֶם zerem
- rivers · H6388פֶּלֶג peleg
- water · H4325מַיִם mayim
- place · H6724צִיוֹן tsîyôwn
- shadow · H6738צֵל tsêl
- great · H3515כָּבֵד kâbêd
- rock · H5553סֶלַע çelaʻ
- weary · H5889עָיֵף ʻâyêph
- land · H776אֶרֶץ ʼerets