Isaiah · chapter 32 · verse 20
Isaiah 32:20 in Kannada
ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
Ellaa neerugala baliyalli bittuttaloo ettu kattegalannu (kaavalige) meya biduttaloo iruva neevu dhanyare sari.
Isaiah 32:20 in English
- King James Version (KJV)
- Blessed [are] ye that sow beside all waters, that send forth [thither] the feet of the ox and the ass.
- World English Bible (WEB)
- Blessed are you who sow beside all waters, who send out the feet of the ox and the donkey.
- American Standard Version (ASV)
- Blessed are ye that sow beside all waters, that send forth the feet of the ox and the ass.
- Bible in Basic English (BBE)
- Happy are you who are planting seed by all the waters, and sending out the ox and the ass.
- Darby Translation (DBY)
- Blessed are ye that sow beside all waters, that send forth the feet of the ox and the ass.
- Webster's Bible (WBS)
- Blessed [are] ye that sow beside all waters, that send forth [thither] the feet of the ox and the ass.
- Young's Literal Translation (YLT)
- Happy [are] ye sowing by all waters, Sending forth the foot of the ox and the ass!
Read in context
- 18ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
- 19ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
- 20ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
Cross references
- Ecclesiastes 11:1 ಪ್ರಸಂಗಿ 11:1ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
- Isaiah 30:23–24 ಯೆಶಾಯ 30:23–24ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು. ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
- Isaiah 55:10–11 ಯೆಶಾಯ 55:10–11ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Acts 5:14 ಅಪೊಸ್ತಲರ ಕೃತ್ಯಗಳು 5:14ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
- 1 Corinthians 9:9–11 1 ಕೊರಿಂಥದವರಿಗೆ 9:9–11ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
- Isaiah 19:5–7 ಯೆಶಾಯ 19:5–7ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು. ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು. ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
- 1 Corinthians 3:6 1 ಕೊರಿಂಥದವರಿಗೆ 3:6ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
- James 3:18 ಯಾಕೋಬನು 3:18ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Acts 2:41 ಅಪೊಸ್ತಲರ ಕೃತ್ಯಗಳು 2:41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- Acts 4:4 ಅಪೊಸ್ತಲರ ಕೃತ್ಯಗಳು 4:4ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.