Isaiah · chapter 32 · verse 3
Isaiah 32:3 in Kannada
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
Aaga noduvavara kannugalu mobbaagavu, keluvavara kivigalu mandavaagavu.
Isaiah 32:3 in English
- King James Version (KJV)
- And the eyes of them that see shall not be dim, and the ears of them that hear shall hearken.
- World English Bible (WEB)
- The eyes of those who see will not be dim, and the ears of those who hear will listen.
- American Standard Version (ASV)
- And the eyes of them that see shall not be dim, and the ears of them that hear shall hearken.
- Bible in Basic English (BBE)
- And the eyes of those who see will not be shut, and those who have hearing will give ear to the word.
- Darby Translation (DBY)
- And the eyes of them that see shall not be dim, and the ears of them that hear shall hearken;
- Webster's Bible (WBS)
- And the eyes of them that see shall not be dim, and the ears of them that hear shall hearken.
- Young's Literal Translation (YLT)
- And not dazzled are the eyes of beholders, And the ears of hearers do attend.
Read in context
- 1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
- 2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- 3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
- 4ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
- 5ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.
Cross references
- Isaiah 29:18 ಯೆಶಾಯ 29:18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Isaiah 35:5–6 ಯೆಶಾಯ 35:5–6ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- 1 John 2:20–21 1 ಯೋಹಾನನು 2:20–21ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ. ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
- Isaiah 29:24 ಯೆಶಾಯ 29:24ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
- Mark 7:37 ಮಾರ್ಕನು 7:37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Isaiah 54:13 ಯೆಶಾಯ 54:13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
- Matthew 13:11 ಮತ್ತಾಯನು 13:11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- Jeremiah 31:34 ಯೆರೆಮೀಯ 31:34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Isaiah 60:1–2 ಯೆಶಾಯ 60:1–2ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
- Mark 8:22–25 ಮಾರ್ಕನು 8:22–25ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು. ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು. ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು. ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.