Skip to content
ThuthiThuthiThuthi
Isaiah · chapter 32 · verse 4

Isaiah 32:4 in Kannada

ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.

Aaturagaarara hrudayavu tiluvalikeyannu grahisuvadu, todalu maatanaa duvavara naalige svachchhavaagi maataaduvadakke siddha vaagiruvadu.

Isaiah 32:4 in English

King James Version (KJV)
The heart also of the rash shall understand knowledge, and the tongue of the stammerers shall be ready to speak plainly.
World English Bible (WEB)
The heart of the rash will understand knowledge, and the tongue of the stammerers will be ready to speak plainly.
American Standard Version (ASV)
And the heart of the rash shall understand knowledge, and the tongue of the stammerers shall be ready to speak plainly.
Bible in Basic English (BBE)
The man of sudden impulses will become wise in heart, and he whose tongue is slow will get the power of talking clearly.
Darby Translation (DBY)
and the heart of the rash shall understand knowledge, and the tongue of the stammerers shall be ready to speak plainly.
Webster's Bible (WBS)
The heart also of the rash shall understand knowledge, and the tongue of the stammerers shall be ready to speak plainly.
Young's Literal Translation (YLT)
And the heart of those hastened Understandeth to know, And the tongue of stammerers hasteth to speak clearly.

Read in context

  1. 2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
  2. 3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
  3. 4ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
  4. 5ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.
  5. 6ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
Read all of Isaiah 32

Cross references

Original words (Hebrew)

Isaiah 32:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.