Isaiah · chapter 32 · verse 5
Isaiah 32:5 in Kannada
ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.
Innu mele neecha manushyanu ghanavantanenisikollanu. Illave jipunanu udaara nendu helalaagadu.
Isaiah 32:5 in English
- King James Version (KJV)
- The vile person shall be no more called liberal, nor the churl said [to be] bountiful.
- World English Bible (WEB)
- The fool will no longer be called noble, nor the scoundrel be highly respected.
- American Standard Version (ASV)
- The fool shall be no more called noble, nor the churl said to be bountiful.
- Bible in Basic English (BBE)
- The foolish man will no longer be named noble, and they will not say of the false man that he is a man of honour.
- Darby Translation (DBY)
- The vile man shall be no more called noble, nor the churl said to be bountiful:
- Webster's Bible (WBS)
- The vile person shall be no more called liberal, nor the churl said [to be] bountiful.
- Young's Literal Translation (YLT)
- A fool is no more called 'noble,' And to a miser it is not said, 'rich;'
Read in context
- 3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
- 4ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
- 5ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.
- 6ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
- 7ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
Cross references
- Isaiah 5:20 ಯೆಶಾಯ 5:20ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Psalm 15:4 ಕೀರ್ತನೆಗಳು 15:4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- 1 Samuel 25:3–8 1 ಸಮುವೇಲನು 25:3–8ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು. ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು. ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ; ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ. ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ; ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.
- Proverbs 23:6–8 ಜ್ಞಾನೋಕ್ತಿಗಳು 23:6–8ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ; ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ. ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.
- 1 Samuel 25:25 1 ಸಮುವೇಲನು 25:25ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.