Isaiah · chapter 33 · verse 12
Isaiah 33:12 in Kannada
ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು.
Janaangagalu sutta sunnada haagiruvavu. Kattarisida mullu kompege benkihachchidantaagu vadu.
Isaiah 33:12 in English
- King James Version (KJV)
- And the people shall be [as] the burnings of lime: [as] thorns cut up shall they be burned in the fire.
- World English Bible (WEB)
- The peoples will be like the burning of lime, like thorns that are cut down and burned in the fire.
- American Standard Version (ASV)
- And the peoples shall be as the burnings of lime, as thorns cut down, that are burned in the fire.
- Bible in Basic English (BBE)
- And the peoples will be like the burning of chalk: as thorns cut down, which are burned in the fire.
- Darby Translation (DBY)
- And the peoples shall be [as] burnings of lime, [as] thorns cut up shall they be burned in the fire.
- Webster's Bible (WBS)
- And the people shall be [as] the burnings of lime: [as] thorns cut up shall they be burned in the fire.
- Young's Literal Translation (YLT)
- And peoples have been [as] burnings of lime, Thorns, as sweepings, with fire they burn.
Read in context
- 10ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
- 11ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.
- 12ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು.
- 13ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
- 14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
Cross references
- 2 Samuel 23:6–7 2 ಸಮುವೇಲನು 23:6–7ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು. ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
- Isaiah 27:4 ಯೆಶಾಯ 27:4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Isaiah 9:18 ಯೆಶಾಯ 9:18ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
- Isaiah 10:17 ಯೆಶಾಯ 10:17ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
- Amos 2:1 ಆಮೋಸ 2:1ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.