Isaiah · chapter 33 · verse 16
Isaiah 33:16 in Kannada
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
Bandegala kotegalu avanige aashrayavaagi ruvavu. Rottiyu avanige kodalpaduvadu, neeru tappuvadilla.
Isaiah 33:16 in English
- King James Version (KJV)
- He shall dwell on high: his place of defence [shall be] the munitions of rocks: bread shall be given him; his waters [shall be] sure.
- World English Bible (WEB)
- he will dwell on high. His place of defense will be the fortress of rocks. His bread will be supplied. His waters will be sure.
- American Standard Version (ASV)
- He shall dwell on high; his place of defence shall be the munitions of rocks; his bread shall be given [him]; his waters shall be sure.
- Bible in Basic English (BBE)
- He will have a place on high: he will be safely shut in by the high rocks: his bread will be given to him; his waters will be certain.
- Darby Translation (DBY)
- he shall dwell on high, the fortresses of the rocks shall be his high retreat; bread shall be given him, his water shall be sure.
- Webster's Bible (WBS)
- He shall dwell on high: his place of defense [shall be] the munitions of rocks: bread shall be given him; his waters [shall be] sure.
- Young's Literal Translation (YLT)
- He high places doth inhabit, Strongholds of rock [are] his high tower, His bread hath been given, his waters stedfast.
Read in context
- 14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
- 15ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
- 16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- 17ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
- 18ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
Cross references
- Luke 12:29–31 ಲೂಕನು 12:29–31ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ. ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು. ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
- Isaiah 32:18 ಯೆಶಾಯ 32:18ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- Proverbs 1:33 ಜ್ಞಾನೋಕ್ತಿಗಳು 1:33ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- Psalm 107:41 ಕೀರ್ತನೆಗಳು 107:41ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
- Psalm 90:1 ಕೀರ್ತನೆಗಳು 90:1ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Habakkuk 3:19 ಹಬಕ್ಕೂಕ 3:19ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Psalm 91:14 ಕೀರ್ತನೆಗಳು 91:14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- Psalm 111:5 ಕೀರ್ತನೆಗಳು 111:5ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.