Skip to content
ThuthiThuthiThuthi
Isaiah · chapter 33 · verse 17

Isaiah 33:17 in Kannada

ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;

Raajana saundaryavannu ninna kannugalu noduvavu. Ativistaaravaada (dooravaagiruva) deshavannu kannu tumbaa noduviri;

Isaiah 33:17 in English

King James Version (KJV)
Thine eyes shall see the king in his beauty: they shall behold the land that is very far off.
World English Bible (WEB)
Your eyes will see the king in his beauty. They will see a distant land.
American Standard Version (ASV)
Thine eyes shall see the king in his beauty: they shall behold a land that reacheth afar.
Bible in Basic English (BBE)
Your eyes will see the king in his glory: they will be looking on a far-stretching land.
Darby Translation (DBY)
Thine eyes shall see the King in his beauty; they shall behold the land that is far off.
Webster's Bible (WBS)
Thy eyes shall see the king in his beauty: they shall behold the land that is very far off.
Young's Literal Translation (YLT)
A king in his beauty, see do thine eyes, They see a land afar off.

Read in context

  1. 15ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
  2. 16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
  3. 17ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
  4. 18ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
  5. 19ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.
Read all of Isaiah 33

Cross references

Original words (Hebrew)

Isaiah 33:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.