Isaiah · chapter 33 · verse 19
Isaiah 33:19 in Kannada
ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.
Neenu kelakoodada haage kathinavaada bhaasheyoo tiliyakoodada haage aparoopavaada maatoo aadida janarannu neenu nodade iruvi.
Isaiah 33:19 in English
- King James Version (KJV)
- Thou shalt not see a fierce people, a people of a deeper speech than thou canst perceive; of a stammering tongue, [that thou canst] not understand.
- World English Bible (WEB)
- You will no longer see the fierce people, a people of a deep speech that you can’t comprehend, with a strange language that you can’t understand.
- American Standard Version (ASV)
- Thou shalt not see the fierce people, a people of a deep speech that thou canst not comprehend, of a strange tongue that thou canst not understand.
- Bible in Basic English (BBE)
- Never again will you see the cruel people, a people whose tongue has no sense for you; whose language is strange to you.
- Darby Translation (DBY)
- Thou shalt no more see the fierce people, a people of a deeper speech than thou canst comprehend, of a stammering tongue that cannot be understood.
- Webster's Bible (WBS)
- Thou shalt not see a fierce people, a people of deeper speech than thou canst perceive; of a stammering tongue, [that thou canst] not understand.
- Young's Literal Translation (YLT)
- The strong people thou seest not, A people deeper of lip than to be understood, Of a scorned tongue, there is no understanding.
Read in context
- 17ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
- 18ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
- 19ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.
- 20ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
- 21ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
Cross references
- Isaiah 28:11 ಯೆಶಾಯ 28:11ತೊದಲು ಮಾತಿನವರು ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರ ಸಂಗಡ ಮಾತನಾಡುತ್ತಾನೆ.
- Deuteronomy 28:49–50 ಧರ್ಮೋಪದೇಶಕಾಂಡ 28:49–50ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
- Jeremiah 5:15 ಯೆರೆಮೀಯ 5:15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
- Ezekiel 3:5–6 ಯೆಹೆಜ್ಕೇಲನು 3:5–6ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ. ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
- Exodus 14:13 ವಿಮೋಚನಕಾಂಡ 14:13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
- 2 Kings 19:32 2 ಅರಸುಗಳು 19:32ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
- 1 Corinthians 14:21 1 ಕೊರಿಂಥದವರಿಗೆ 14:21ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.