Isaiah · chapter 33 · verse 2
Isaiah 33:2 in Kannada
ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
O kartane, namma kadege krupetorisu, ninagoskara naavu kaadiddeve. Prati munjaane namage bhujabalavaagi ikkattina kaaladalli namma rakshaneyaagiyoo iru.
Isaiah 33:2 in English
- King James Version (KJV)
- O LORD, be gracious unto us; we have waited for thee: be thou their arm every morning, our salvation also in the time of trouble.
- World English Bible (WEB)
- LORD, be gracious to us. We have waited for you. Be our strength every morning, our salvation also in the time of trouble.
- American Standard Version (ASV)
- O Jehovah, be gracious unto us; we have waited for thee: be thou our arm every morning, our salvation also in the time of trouble.
- Bible in Basic English (BBE)
- O Lord, have mercy on us; for we have been waiting for your help: be our strength every morning, our salvation in time of trouble.
- Darby Translation (DBY)
- Jehovah, be gracious unto us; we have waited for thee: be their arm every morning, yea, our salvation in the time of trouble.
- Webster's Bible (WBS)
- O LORD, be gracious to us; we have waited for thee: be thou their arm every morning, our salvation also in the time of trouble.
- Young's Literal Translation (YLT)
- O Jehovah, favour us, for thee we have waited, Be their arm, in the mornings, Yea, our salvation in time of adversity.
Read in context
- 1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
- 2ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
- 3ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
- 4ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
Cross references
- 2 Corinthians 1:3–4 2 ಕೊರಿಂಥದವರಿಗೆ 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ. ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
- Isaiah 59:16 ಯೆಶಾಯ 59:16ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
- Isaiah 30:18–19 ಯೆಶಾಯ 30:18–19ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
- Psalm 60:11 ಕೀರ್ತನೆಗಳು 60:11ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Psalm 62:1 ಕೀರ್ತನೆಗಳು 62:1ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
- Psalm 130:4–8 ಕೀರ್ತನೆಗಳು 130:4–8ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು. ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ. ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು. ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- Exodus 14:27 ವಿಮೋಚನಕಾಂಡ 14:27ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
- Isaiah 40:10 ಯೆಶಾಯ 40:10ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.