Skip to content
ThuthiThuthiThuthi
Isaiah · chapter 33 · verse 21

Isaiah 33:21 in Kannada

ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.

Aadare alli vistaaravaada nadigalante mattu pravaahaga lante mahimeyulla kartanu namage iruvanu. Alli huttugolina doni hogadu, ghana naaveyu sancharisadu.

Isaiah 33:21 in English

King James Version (KJV)
But there the glorious LORD [will be] unto us a place of broad rivers [and] streams; wherein shall go no galley with oars, neither shall gallant ship pass thereby.
World English Bible (WEB)
But there the LORD will be with us in majesty, a place of wide rivers and streams, in which no galley with oars will go, neither will any gallant ship pass by there.
American Standard Version (ASV)
But there Jehovah will be with us in majesty, a place of broad rivers and streams, wherein shall go no galley with oars, neither shall gallant ship pass thereby.
Bible in Basic English (BBE)
But there the Lord will be with us in his glory, ... wide rivers and streams; where no boat will go with blades, and no fair ship will be sailing.
Darby Translation (DBY)
but there Jehovah is unto us glorious, — a place of rivers, of broad streams: no galley with oars shall go there, neither shall gallant ship pass thereby.
Webster's Bible (WBS)
But there the glorious LORD [will be] to us a place of broad rivers [and] streams; in which shall go no galley with oars, neither shall gallant ship pass through it.
Young's Literal Translation (YLT)
But there mighty [is] Jehovah for us, A place of rivers — streams broad of sides, No ship with oars doth go into it, And a mighty ship doth not pass over it.

Read in context

  1. 19ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.
  2. 20ನಮ್ಮ ಹಬ್ಬಗಳು ನಡೆಯುವ ಚೀಯೋನ್‌ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್‌ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
  3. 21ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
  4. 22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
  5. 23ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
Read all of Isaiah 33

Cross references

Original words (Hebrew)

Isaiah 33:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.