Isaiah · chapter 33 · verse 22
Isaiah 33:22 in Kannada
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
Kartanu namma nyaayaa dhipatiyaagiddaane, kartanu namage aajnye kodu vaatanu, kartane namma raajanu; aatane nammannu rakshisuvanu.
Isaiah 33:22 in English
- King James Version (KJV)
- For the LORD [is] our judge, the LORD [is] our lawgiver, the LORD [is] our king; he will save us.
- World English Bible (WEB)
- For the LORD is our judge. The LORD is our lawgiver. The LORD is our king. He will save us.
- American Standard Version (ASV)
- For Jehovah is our judge, Jehovah is our lawgiver, Jehovah is our king; he will save us.
- Bible in Basic English (BBE)
- For the Lord is our judge, the Lord is our law-giver, the Lord is our king; he will be our saviour.
- Darby Translation (DBY)
- For Jehovah is our judge, Jehovah, our lawgiver, Jehovah, our king: he will save us.
- Webster's Bible (WBS)
- For the LORD [is] our judge, the LORD [is] our lawgiver, the LORD [is] our king; he will save us.
- Young's Literal Translation (YLT)
- For Jehovah our judge, Jehovah our lawgiver, Jehovah our king — He doth save us.
Read in context
- 20ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
- 21ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
- 22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- 23ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
- 24ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
Cross references
- James 4:12 ಯಾಕೋಬನು 4:12ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
- Acts 5:31 ಅಪೊಸ್ತಲರ ಕೃತ್ಯಗಳು 5:31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- Zephaniah 3:15–17 ಚೆಫನ್ಯ 3:15–17ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Psalm 89:18 ಕೀರ್ತನೆಗಳು 89:18ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Isaiah 35:4 ಯೆಶಾಯ 35:4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- Psalm 50:6 ಕೀರ್ತನೆಗಳು 50:6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
- Psalm 75:7 ಕೀರ್ತನೆಗಳು 75:7ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;