Isaiah · chapter 33 · verse 23
Isaiah 33:23 in Kannada
ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
Ninna haggagalu sadali stambhada paada vannu sthirapadisikollalaarade hodavu; pathavannu muduradante hididiralikkoo aagalilla. Aaga dodda sooreyu kolleyaagi hanchuvadakke aaspadavaa yitu. Kuntaroo sulige maadidaru.yaava nivaasiyoo taanu asvasthanu endu helanu. Adaralli vaasavaagiruva janara akramavu kshamisalpaduvadu.
Isaiah 33:23 in English
- King James Version (KJV)
- Thy tacklings are loosed; they could not well strengthen their mast, they could not spread the sail: then is the prey of a great spoil divided; the lame take the prey.
- World English Bible (WEB)
- Your rigging is untied. They couldn’t strengthen the foot of their mast. They couldn’t spread the sail. Then the prey of a great plunder was divided. The lame took the prey.
- American Standard Version (ASV)
- Thy tacklings are loosed; they could not strengthen the foot of their mast, they could not spread the sail: then was the prey of a great spoil divided; the lame took the prey.
- Bible in Basic English (BBE)
- Your cords have become loose; they were not able to make strong the support of their sails, the sail was not stretched out: then the blind will take much property, the feeble-footed will make division of the goods of war.
- Darby Translation (DBY)
- Thy tacklings are loosed; they strengthen not the socket of their mast, they cannot spread the sail: then is the prey of a great spoil divided; the lame take the prey.
- Webster's Bible (WBS)
- Thy tacklings are loosed; they could not well strengthen their mast, they could not spread the sail: then is the prey of a great spoil divided; the lame take the prey.
- Young's Literal Translation (YLT)
- Left have been thy ropes, They strengthen not rightly their mast, They have not spread out a sail, Then apportioned hath been a prey of much spoil, The lame have taken spoil.
Read in context
- 21ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
- 22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- 23ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
- 24ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
Cross references
- 2 Kings 7:8 2 ಅರಸುಗಳು 7:8ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
- 1 Corinthians 1:27 1 ಕೊರಿಂಥದವರಿಗೆ 1:27ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
- Psalm 68:12 ಕೀರ್ತನೆಗಳು 68:12ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
- 2 Chronicles 20:25 2 ಪೂರ್ವಕಾಲವೃತ್ತಾಂತ 20:25ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
- Acts 27:19 ಅಪೊಸ್ತಲರ ಕೃತ್ಯಗಳು 27:19ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
- Acts 27:30–32 ಅಪೊಸ್ತಲರ ಕೃತ್ಯಗಳು 27:30–32ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು: ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು. ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
- 2 Kings 7:16 2 ಅರಸುಗಳು 7:16ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.
- 1 Samuel 30:10 1 ಸಮುವೇಲನು 30:10ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.
- Isaiah 33:1 ಯೆಶಾಯ 33:1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
- 1 Samuel 30:22–24 1 ಸಮುವೇಲನು 30:22–24ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು. ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು? ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
- Isaiah 33:21 ಯೆಶಾಯ 33:21ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
- Acts 27:40–41 ಅಪೊಸ್ತಲರ ಕೃತ್ಯಗಳು 27:40–41ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು. ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
Original words (Hebrew)
- tacklings · H2256חֶבֶל chebel
- loosed · H5203נָטַשׁ nâṭash
- well · H3653כֵּן kên
- strengthen · H2388חָזַק châzaq
- mast · H8650תֹּרֶן tôren
- spread · H6566פָּרַשׂ pâras
- sail · H5251נֵס nêç
- prey · H5706עַד ʻad
- great · H4766מַרְבֶה marbeh
- spoil · H7998שָׁלָל shâlâl
- divided · H2505חָלַק châlaq
- lame · H6455פִּסֵּחַ piççêach
- take · H962בָּזַז bâzaz
- prey · H957בַּז baz