Isaiah · chapter 33 · verse 24
Isaiah 33:24 in Kannada
ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
Yaava nivaasiyoo taanu asvasthanu endu helanu. Adaralli vaasavaagiruva janara akramavu kshamisalpaduvadu.
Isaiah 33:24 in English
- King James Version (KJV)
- And the inhabitant shall not say, I am sick: the people that dwell therein [shall be] forgiven [their] iniquity.
- World English Bible (WEB)
- The inhabitant won’t say, “I am sick.” The people who dwell therein will be forgiven their iniquity.
- American Standard Version (ASV)
- And the inhabitant shall not say, I am sick: the people that dwell therein shall be forgiven their iniquity.
- Bible in Basic English (BBE)
- And the men of Zion will not say, I am ill: for its people will have forgiveness for their sin.
- Darby Translation (DBY)
- And the inhabitant shall not say, I am sick: the people that dwell therein shall be forgiven [their] iniquity.
- Webster's Bible (WBS)
- And the inhabitants shall not say, I am sick: the people that dwell therein [shall be] forgiven [their] iniquity.
- Young's Literal Translation (YLT)
- Nor doth an inhabitant say, 'I was sick,' The people that is dwelling in it, is forgiven of iniquity!
Read in context
- 22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- 23ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
- 24ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
Cross references
- Jeremiah 50:20 ಯೆರೆಮೀಯ 50:20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- 1 John 1:7–9 1 ಯೋಹಾನನು 1:7–9ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Jeremiah 33:6–8 ಯೆರೆಮೀಯ 33:6–8ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು. ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು. ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
- James 5:14 ಯಾಕೋಬನು 5:14ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
- Isaiah 58:8 ಯೆಶಾಯ 58:8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- Isaiah 30:26 ಯೆಶಾಯ 30:26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
- Deuteronomy 7:15 ಧರ್ಮೋಪದೇಶಕಾಂಡ 7:15ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.
- Micah 7:18–19 ಮೀಕ 7:18–19ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- 2 Chronicles 30:20 2 ಪೂರ್ವಕಾಲವೃತ್ತಾಂತ 30:20ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.