Skip to content
ThuthiThuthiThuthi
Isaiah · chapter 33 · verse 3

Isaiah 33:3 in Kannada

ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.

Kolaahalada shabdakke janaru odihoguttaare, neenu eluvaaga raajyagalu chadarihoguttave.

Isaiah 33:3 in English

King James Version (KJV)
At the noise of the tumult the people fled; at the lifting up of thyself the nations were scattered.
World English Bible (WEB)
At the noise of the thunder, the peoples have fled. When you lift yourself up, the nations are scattered.
American Standard Version (ASV)
At the noise of the tumult the peoples are fled; at the lifting up of thyself the nations are scattered.
Bible in Basic English (BBE)
At the loud noise the peoples have gone in flight; at your coming up the nations have gone in all directions.
Darby Translation (DBY)
At the noise of the tumult the peoples fled; at the lifting up of thyself the nations were scattered.
Webster's Bible (WBS)
At the noise of the tumult the people fled; at the lifting up of thyself the nations were scattered.
Young's Literal Translation (YLT)
From the voice of a multitude fled have peoples, From thine exaltation scattered have been nations.

Read in context

  1. 1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
  2. 2ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
  3. 3ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
  4. 4ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
  5. 5ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
Read all of Isaiah 33

Cross references

Original words (Hebrew)

Isaiah 33:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.