Isaiah · chapter 33 · verse 4
Isaiah 33:4 in Kannada
ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
Nimma kolleyu kambali hulavannu koodisuva haage koodisalpaduvadu. Midategalu odaaduva haage adara mele odaaduvaru.
Isaiah 33:4 in English
- King James Version (KJV)
- And your spoil shall be gathered [like] the gathering of the caterpiller: as the running to and fro of locusts shall he run upon them.
- World English Bible (WEB)
- Your plunder will be gathered as the caterpillar gathers. Men will leap on it as locusts leap.
- American Standard Version (ASV)
- And your spoil shall be gathered as the caterpillar gathereth: as locusts leap shall men leap upon it.
- Bible in Basic English (BBE)
- And the goods taken in war will be got together like the massing of young locusts; men will be rushing on them like the rushing of locusts.
- Darby Translation (DBY)
- And your spoil shall be gathered [like] the gathering of the caterpillar: as the running of locusts shall they run upon it.
- Webster's Bible (WBS)
- And your spoil shall be gathered [like] the gathering of the caterpillar: as the running to and fro of locusts shall he run upon them.
- Young's Literal Translation (YLT)
- And gathered hath been your spoil, A gathering of the caterpillar, As a running to and fro of locusts is he running on it.
Read in context
- 2ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
- 3ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
- 4ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
- 5ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
- 6ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
Cross references
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- 2 Chronicles 14:13 2 ಪೂರ್ವಕಾಲವೃತ್ತಾಂತ 14:13ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.
- 2 Chronicles 20:25 2 ಪೂರ್ವಕಾಲವೃತ್ತಾಂತ 20:25ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
- Isaiah 33:23 ಯೆಶಾಯ 33:23ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
- Joel 2:9 ಯೋವೇಲ 2:9ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
- 2 Kings 7:15–16 2 ಅರಸುಗಳು 7:15–16ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು. ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.