Isaiah · chapter 33 · verse 6
Isaiah 33:6 in Kannada
ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
Ninna kaaladalli sthirateyaa giyoo rakshane jnyaana tiluvalikegala nikshepavaa giyoo iruvanu; kartana bhayave avana bokkasavaagiruvadu.
Isaiah 33:6 in English
- King James Version (KJV)
- And wisdom and knowledge shall be the stability of thy times, [and] strength of salvation: the fear of the LORD [is] his treasure.
- World English Bible (WEB)
- There will be stability in your times, abundance of salvation, wisdom, and knowledge. The fear of the LORD is your treasure.
- American Standard Version (ASV)
- And there shall be stability in thy times, abundance of salvation, wisdom, and knowledge: the fear of Jehovah is thy treasure.
- Bible in Basic English (BBE)
- And she will have no more fear of change, being full of salvation, wisdom, and knowledge: the fear of the Lord is her wealth.
- Darby Translation (DBY)
- and he shall be the stability of thy times, the riches of salvation, wisdom and knowledge: the fear of Jehovah shall be your treasure.
- Webster's Bible (WBS)
- And wisdom and knowledge shall be the stability of thy times, [and] strength of salvation: the fear of the LORD [is] his treasure.
- Young's Literal Translation (YLT)
- And hath been the stedfastness of thy times, The strength of salvation, wisdom, and knowledge, Fear of Jehovah — it [is] His treasure.
Read in context
- 4ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
- 5ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
- 6ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
- 7ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.
- 8ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
Cross references
- Psalm 112:1–3 ಕೀರ್ತನೆಗಳು 112:1–3ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು. ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು. ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
- Proverbs 19:23 ಜ್ಞಾನೋಕ್ತಿಗಳು 19:23ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Proverbs 14:27 ಜ್ಞಾನೋಕ್ತಿಗಳು 14:27ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- 1 Timothy 6:6 1 ತಿಮೊಥೆಯನಿಗೆ 6:6ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
- Psalm 27:1–2 ಕೀರ್ತನೆಗಳು 27:1–2ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Isaiah 11:2–5 ಯೆಶಾಯ 11:2–5ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Ecclesiastes 7:19 ಪ್ರಸಂಗಿ 7:19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
- Isaiah 51:6 ಯೆಶಾಯ 51:6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- Psalm 28:8 ಕೀರ್ತನೆಗಳು 28:8ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- Proverbs 24:3–7 ಜ್ಞಾನೋಕ್ತಿಗಳು 24:3–7ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ; ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು. ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ. ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ. ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.