Isaiah · chapter 33 · verse 8
Isaiah 33:8 in Kannada
ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
Raajamaargagalu haalaagive. Haadiyalli hoguvavaru nintuhodaru. Avanu oppandavannu viాriddaane. Pattanagalannu tiraskaaramaadi yaava manushyanannu gananegetaa ranu.
Isaiah 33:8 in English
- King James Version (KJV)
- The highways lie waste, the wayfaring man ceaseth: he hath broken the covenant, he hath despised the cities, he regardeth no man.
- World English Bible (WEB)
- The highways are desolate. The traveling man ceases. The covenant is broken. He has despised the cities. He doesn’t respect man.
- American Standard Version (ASV)
- The highways lie waste, the wayfaring man ceaseth: [the enemy] hath broken the covenant, he hath despised the cities, he regardeth not man.
- Bible in Basic English (BBE)
- The highways are waste, no man is journeying there: the agreement is broken, he has made sport of the towns, he has no thought for man.
- Darby Translation (DBY)
- The highways are desolate, the wayfaring man ceaseth. He hath broken the covenant, he hath despised the cities, he regardeth no man.
- Webster's Bible (WBS)
- The highways lie waste, the way-faring man ceaseth: he hath broken the covenant, he hath despised the cities, he regardeth no man.
- Young's Literal Translation (YLT)
- Desolated have been highways, Ceased hath he who passeth along the path, He hath broken covenant, He hath despised enemies, He hath not esteemed a man.
Read in context
- 6ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
- 7ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.
- 8ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
- 9ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
- 10ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
Cross references
- Judges 5:6 ನ್ಯಾಯಸ್ಥಾಪಕರು 5:6ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- 2 Kings 18:13–17 2 ಅರಸುಗಳು 18:13–17ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು. ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು. ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು. ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು. ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- Psalm 10:5 ಕೀರ್ತನೆಗಳು 10:5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
- 1 Samuel 17:10 1 ಸಮುವೇಲನು 17:10ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು.
- Isaiah 10:9–11 ಯೆಶಾಯ 10:9–11ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
- 1 Samuel 17:26 1 ಸಮುವೇಲನು 17:26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- Luke 18:2–4 ಲೂಕನು 18:2–4ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು. ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
- Lamentations 1:4 ಪ್ರಲಾಪಗಳು 1:4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
- 2 Kings 18:20–21 2 ಅರಸುಗಳು 18:20–21ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು. ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.
- Isaiah 10:29–31 ಯೆಶಾಯ 10:29–31ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು. ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು. ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
- Isaiah 36:1 ಯೆಶಾಯ 36:1ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.