Isaiah · chapter 33 · verse 9
Isaiah 33:9 in Kannada
ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
Deshavu pralaapisi kugguttade. Lebanon naachikepattu kadidu beeluvadu. Shaaron bengaa daagide. Baashaan mattu karmel hannugalannu udurisibittive.
Isaiah 33:9 in English
- King James Version (KJV)
- The earth mourneth [and] languisheth: Lebanon is ashamed [and] hewn down: Sharon is like a wilderness; and Bashan and Carmel shake off [their fruits].
- World English Bible (WEB)
- The land mourns and languishes. Lebanon is confounded and withers away. Sharon is like a desert, and Bashan and Carmel are stripped bare.
- American Standard Version (ASV)
- The land mourneth and languisheth; Lebanon is confounded and withereth away; Sharon is like a desert; and Bashan and Carmel shake off [their leaves].
- Bible in Basic English (BBE)
- The earth is sorrowing and wasting away; Lebanon is put to shame and has become waste; Sharon is like the Arabah; and in Bashan and Carmel the leaves are falling.
- Darby Translation (DBY)
- The land mourneth, it languisheth; Lebanon is ashamed, is withered; the Sharon is become as a desert, and Bashan and Carmel are stripped.
- Webster's Bible (WBS)
- The earth mourneth [and] languisheth: Lebanon is ashamed [and] hewn down: Sharon is like a wilderness; and Bashan and Carmel shake off [their fruits] .
- Young's Literal Translation (YLT)
- Mourned, languished hath the land, Confounded hath been Lebanon, Withered hath been Sharon as a wilderness, And shaking are Bashan and Carmel.
Read in context
- 7ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.
- 8ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
- 9ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
- 10ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
- 11ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.
Cross references
- Isaiah 35:2 ಯೆಶಾಯ 35:2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- Nahum 1:4 ನಹೂಮ 1:4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
- Isaiah 65:10 ಯೆಶಾಯ 65:10ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
- Jeremiah 4:20–26 ಯೆರೆಮೀಯ 4:20–26ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು. ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ? ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು. ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
- Micah 7:14 ಮೀಕ 7:14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
- Isaiah 24:1 ಯೆಶಾಯ 24:1ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
- Song of Solomon 2:1 ಪರಮಗೀತೆ 2:1ಶಾರೋನಿನ ಗುಲಾಬಿ ಹೂವೂ, ತಗ್ಗುಗಳ ತಾವರೆಯೂ ನಾನೇ.
- Deuteronomy 3:4 ಧರ್ಮೋಪದೇಶಕಾಂಡ 3:4ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.
- Isaiah 1:7–8 ಯೆಶಾಯ 1:7–8ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ. ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
- Isaiah 2:13 ಯೆಶಾಯ 2:13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
- Isaiah 24:4–6 ಯೆಶಾಯ 24:4–6ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- Jeremiah 50:19 ಯೆರೆಮೀಯ 50:19ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
Original words (Hebrew)
- earth · H776אֶרֶץ ʼerets
- mourneth · H56אָבַל ʼâbal
- languisheth · H535אָמַל ʼâmal
- Lebanon · H3844לְבָנוֹן Lᵉbânôwn
- ashamed · H2659חָפֵר châphêr
- down · H7060קָמַל qâmal
- Sharon · H8289שָׁרוֹן Shârôwn
- wilderness · H6160עֲרָבָה ʻărâbâh
- Bashan · H1316בָּשָׁן Bâshân
- Carmel · H3760כַּרְמֶל Karmel
- off · H5287נָעַר nâʻar